Breaking News

ಮಸೀದಿ ಪಕ್ಕದಲ್ಲಿ ಆಕಸ್ಮಿಕವಾಗಿ ಸತ್ತು ಬಿದ್ದಿದ್ದ ಮಂಗಕ್ಕೆ ಗ್ರಾಮಸ್ಥರಿಂದ ಅರ್ಥಪೂರ್ಣ ಅಂತ್ಯಸಂಸ್ಕಾರ

Spread the love

ಅಥಣಿ: ಮಸೀದಿ ಪಕ್ಕದಲ್ಲಿ ಆಕಸ್ಮಿಕವಾಗಿ ಸತ್ತು ಬಿದ್ದಿದ್ದ ಮಂಗಕ್ಕೆ ಗ್ರಾಮಸ್ಥರಿಂದ ಅರ್ಥಪೂರ್ಣ ಅಂತ್ಯಸಂಸ್ಕಾರ ನೆರವೇರಿಸಿ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತೆಲಸಂಗ ಗ್ರಾಮದಲ್ಲಿ ನಡೆದಿದೆ.

ಮೃತಪಟ್ಟ ಕೋತಿಗೆ ಗ್ರಾಮಸ್ಥರು ಮನುಷ್ಯರಿಗೆ ಮಾಡುವ ಅಂತ್ಯಸಂಸ್ಕಾರ ಕ್ರಿಯೆ ಮಾಡಿದ್ದಾರೆ. ಮೃತ ಮಂಗನ ದೇಹವನ್ನು ಲಕ್ಷ್ಮಿ ದೇವಸ್ಥಾನದ ಎದುರು ಇಟ್ಟು ಸತತ 5ಗಂಟೆಗಳ ಕಾಲ ಭಜನೆ ಮಾಡಿದ್ದಾರೆ.

ನಂತರ ಮೆರವಣಿಗೆ ಮಾಡಿ ಮಾಡಿ ಉತ್ತರ ಕ್ರಿಯೆ ನೆರವೆರಿಸಿದ್ದಾರೆ. ಈ ಕಾರ್ಯವನ್ನು ಹಿಂದೂ ಮುಸ್ಲಿಮರು ಒಂದಾಗಿ ಸೇರಿ ಮಾಡಿದ್ದಾರೆ.


Spread the love

About Laxminews 24x7

Check Also

ಗೋಕಾಕ ಜಾತ್ರೆ:ದೇವಿಯರ ದರ್ಶನ ಪಡೆದ ಸಚಿವ ಸತೀಶ ಜಾರಕಿಹೊಳಿ ಹಾಗೂ ಪುತ್ರ ರಾಹುಲ್

Spread the loveಗೋಕಾಕ ಜಾತ್ರೆ:ದೇವಿಯರ ದರ್ಶನ ಪಡೆದ ಸಚಿವ ಸತೀಶ ಜಾರಕಿಹೊಳಿ ಹಾಗೂ ಪುತ್ರ ರಾಹುಲ್ ಜುಲೈ ಒಂದರಿಂದ ಆರಂಭಗೊಂಡಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ