ಅಕ್ಟೋಬರ್ 10 ರಂದು ಕೊಲ್ಲಾಪುರ ಜಿಲ್ಲೆಯ ಕನ್ನೇರಿ ಕಾಡಸಿದ್ದೇಶ್ವರ ಮಠದಲ್ಲಿ
ದೇಶೀಯ ತಳಿಗಳ ಗೋವು ಪ್ರದರ್ಶನ,ಮತ್ತು ಶ್ವಾನ ಪಾಲನಾ ಮತ್ತು ಚಿಕಿತ್ಸಾ ಕೇಂದ್ರದ ಉದ್ಘಾಟನೆ ನಡೆಲಿದೆ.
ಹೌದು. ಇಂತಹ ವಿಶೇಷ ವಾದ ಪ್ರಯತ್ನ ನಡೆತ್ತಿರುವುದು ಕೊಲ್ಲಾಪುರ ಜಿಲ್ಲೆಯ ಕನ್ನೇರಿ ಕಾಡಸಿದ್ದೇಶ್ವರ ಮಠದಲ್ಲಿಿಿ
ಇದೇ ತಿಂಗಳು
ಅಕ್ಟೋಬರ್ 10 ರಂದು ಜರುಗಲಿರುವ ನಮ್ಮ ದೇಶದ ಎಲ್ಲಾ ದೇಶೀಯ ತಳಿಗಳ ಗೋವು ಪ್ರದರ್ಶನ, ಶ್ವಾನ ಪಾಲನಾ ಮತ್ತು ಚಿಕಿತ್ಸಾ ಕೇಂದ್ರ
ಮತ್ತು ಬೀದಿನಾಯಿಗಳಿಗೆ ತೊಂದರೆಯಾದಾಗ ಅವುಗಳಿಗೆ ಚಿಕಿತ್ಸೆ ಮತ್ತು ಪಾಲನೆ ಮಾಡುವುದು , ಹಾಗೂ ಸಂತ ಸಮ್ಮೇಳನ ನಡೆಯಲಿರುವ ಸ್ಥಳಕ್ಕೆ ಮುಜರಾಯಿ, ಹಜ ಮತ್ತು ವಕ್ಫ್ ಇಲಾಖೆಯ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಹಾಗೂ ಚಿಕ್ಕೋಡಿ ಲೋಕಸಭೆ ಸಂಸದರಾದ ಅಣ್ಣಾಸಾಹೇಬ ಜೊಲ್ಲೆ ಯವರು ಭೇಟಿ ನೀಡಿ, ಪರಿಶೀಲನೆ ಮಾಡಿ, ಸಲಹೆ ಸೂಚನೆಗಳನ್ನು ನೀಡಿದರು.