ಕೊಳೆತ ಸ್ಥಿತಿಯಲ್ಲಿ ಯುವಕನೋರ್ವ ಶವ ಪತ್ತೆಯಾಗಿರುವ ಘಟನೆ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದಲ್ಲಿ ನಡೆದಿದೆ.
ಸುನೀಲ ಸಾಳುಂಕೆ ಎಂಬ ಯುವಕನ ಶವ ಪತ್ತೆಯಾಗಿದೆ.ಕಳೆದ ರವಿವಾರ ಮುಂಜಾನೆ ರವಿವಾರದಂದು ಮುಂಜಾನೆ ಕೆಲಸಕ್ಕೆ ಹೋಗುತ್ತೇನೆ ಎಂದು ತಾಯಿಗೆ ಹೇಳಿ ಹೊಗಿದ್ದ ಸುನೀಲ ಇಂದು ಕರೋಶಿ ಗ್ರಾಮದ ಹೊರವಲಯದಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.
ಸ್ಥಳಕ್ಕೆ ಚಿಕ್ಕೋಡಿ ಪೊಲೀಸ್’ರು ಭೇಟಿಯನ್ನು ನೀಡಿ ಪ್ರಕರಣದ ಕುರಿತು ತನಿಖೆಯನ್ನು ಕೈಗೆತ್ತಿಕೊಂಡಿದ್ದಾನೆ.ಚಿಕ್ಕೋಡಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Laxmi News 24×7