Breaking News

ಮೀಸಲಾತಿ ಹೆಚ್ಚಿಸುವ ಮೂಲಕ ರಾಜ್ಯ ಸರಕಾರ ಐತಿಹಾಸಿಕ ನಿರ್ಧಾರ ಕೈಗೊಂಡಿದೆ. : ಪ್ರಹ್ಲಾದ ಜೋಷಿ

Spread the love

ಹುಬ್ಬಳ್ಳಿ: ಮೀಸಲಾತಿ ಹೆಚ್ಚಿಸುವ ಮೂಲಕ ರಾಜ್ಯ ಸರಕಾರ ಐತಿಹಾಸಿಕ ನಿರ್ಧಾರ ಕೈಗೊಂಡಿದೆ. ಬಿಜೆಪಿ ಸರಕಾರ ಶೋಷಿತರು, ದಲಿತರು ಹಾಗೂ ಬಡವರ ಪರವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಯಾವಾಗಲೂ ಹಿಂದುಳಿದ ವರ್ಗಗಳ ಹೆಸರಿನಲ್ಲಿ ಮತ ಪಡೆದು ಅಧಿಕಾರ ಅನುಭವಿ ಸಿದೆ.

ಅವರ ಕಲ್ಯಾಣದ ಬಗ್ಗೆ ಯಾವುದೇ ಕಾರ್ಯ ಗಳನ್ನು ಮಾಡಿಲ್ಲ ಎಂದರು.

ಇನ್ನೂ ಕೆಲವು ಸಮುದಾಯಗಳಿಗೆ ಮೀಸಲಾತಿ ನೀಡುವ ಬಗ್ಗೆ ಮುಖ್ಯಮಂತ್ರಿ ಭರವಸೆ ನೀಡಿದ್ದು, ಈ ಬಗ್ಗೆ ಸೂಕ್ತ ಸಮಯದಲ್ಲಿ ನಿರ್ಧಾರ ಕೈಗೊಳ್ಳಲಿದ್ದಾರೆ. ಕಾನೂನು ರೀತಿಯಲ್ಲಿ ಏನು ಮಾಡಬೇಕು ಎಂಬುದನ್ನು ರಾಜ್ಯ ಸರಕಾರ ಪರಿಶೀಲಿಸಲಿದ್ದು, ಕೇಂದ್ರ ಸರಕಾರ ಸಹಕಾರ ನೀಡಲಿದೆ ಎಂದರು.


Spread the love

About Laxminews 24x7

Check Also

ನಮಗೆ ಇ.ಡಿ ಸಮನ್ಸ್ ಮೂಲಕ ಕಿರುಕುಳ ನೀಡಲಾಗುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

Spread the loveಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಜಾರಿ ನಿರ್ದೇಶನಾಲಯ (ಇ.ಡಿ) ಸಮನ್ಸ್ ನೀಡಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ