Breaking News

3 ತಿಂಗಳ ಹಿಂದಷ್ಟೇ ಉದ್ಘಾಟನೆಗೊಂಡಿದ್ದ ಅಂಡರ್ ಪಾಸ್ ಕುಸಿತ

Spread the love

ಬೆಂಗಳೂರು: ಮೂರು ತಿಂಗಳ ಹಿಂದಷ್ಟೆ ಉದ್ಘಾಟನೆಗೊಂಡಿದ್ದ ಅಂಡರ್ ಪಾಸ್ ಕುಸಿದು ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅಂಡರ್ ಪಾಸ್ ಕಳಪೆ ಕಾಮಗಾರಿಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕುಂದಲಹಳ್ಳಿ ಬಳಿಯ ಅಂಡರ್ ಪಾಸ್ ಕುಸಿದಿದ್ದು, ಪ್ರಯಾಣಿಕಾರಾದಿಯಾಗಿ ಸಾರ್ವಜನಿಕರು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

 

40% ಕಮಿಷನ್ ದಂಧೆಯ ಎಫೆಕ್ಟ್ ಎಂದು ಅಂಡರ್ ಪಾಸ್ ಕುಸಿತದ ಬಗ್ಗೆ ಸಾರ್ವಜನಿಕರು ಟ್ವಿಟರ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ಬೆಣ್ಣೆನಗರಿಗೆ ಬರಲಿದೆ ಐಟಿ ಪಾರ್ಕ್

Spread the loveದಾವಣಗೆರೆ: ಬೆಣ್ಣೆನಗರಿ ದಾವಣಗೆರೆ ಮಧ್ಯ ಕರ್ನಾಟಕದ ಕೇಂದ್ರ ಬಿಂದು. ಪ್ರಗತಿಯತ್ತ ಸಾಗುತ್ತಿರುವ ದಾವಣಗೆರೆಯಲ್ಲಿ ಐಟಿಬಿಟಿ ಕಂಪನಿಗಳು ಕರೆತರಲು ಇಲ್ಲಿಲ್ಲದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ