Breaking News

ನಾದಬ್ರಹ್ಮ ಹಂಸಲೇಖಗೆ ಎದೆನೋವು: ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ

Spread the love

ಬೆಂಗಳೂರು: ನಾದಬ್ರಹ್ಮ ಹಂಸಲೇಖ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆದರೆ ಏನು ತೊಂದರೆ ಇಲ್ಲ. ಗ್ಯಾಸ್ಟ್ರಿಕ್​​​​ ಸಮಸ್ಯೆಯಿಂದಾಗಿ ಅವರಿಗೆ ಎದೆನೋವು ಕಾಣಿಸಿಕೊಂಡಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಈ ಹಿಂದೆ ಓಪನ್ ಹಾರ್ಟ್ ಸರ್ಜರಿಯನ್ನು ಹಂಸಲೇಖ ಮಾಡಿಸಿಕೊಂಡಿದ್ದರು. ಸದ್ಯ ರಾಜಾಜಿನಗರ ಫಸ್ಟ್ ಬ್ಲಾಕ್ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜನರಲ್ ವಾರ್ಡ್​ನಲ್ಲೇ ಒಂದು ದಿನ ರೆಸ್ಟ್ ಮಾಡುವಂತೆ ವೈದ್ಯರು ಸೂಚಿಸಿದ್ದಾರೆ. ಹಾಗಾಗಿ ವೈದ್ಯರ ಸಲಹೆ ಮೇರೆಗೆ ಒಂದು ದಿನದ ಮಟ್ಟಿಗೆ ಆಸ್ಪತ್ರೆಯಲ್ಲಿ ಹಂಸಲೇಖ ಉಳಿಯಲಿದ್ದಾರೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ವಿದ್ಯುತ್‌ ಉತ್ಪಾದನೆ ಶೇ. 5ರಷ್ಟು ಹೆಚ್ಚಳ : ಬೇಡಿಕೆ ಮೀರಿದ ಉತ್ಪಾದನೆ ನೆರೆರಾಜ್ಯಗಳಿಗೆ ಮಾರಾಟ, ರೈತರಿಗೂ ಲಾಭ

Spread the loveಬೆಂಗಳೂರು : ರಾಜ್ಯದಲ್ಲಿ ವಾರ್ಷಿಕ ವಿದ್ಯುತ್‌ ಉತ್ಪಾದನೆಯು ಶೇ.5ರಷ್ಟು ಹೆಚ್ಚಳವಾಗಿದ್ದು, ಈ ಬಾರಿ ಬೇಸಿಗೆಯಲ್ಲಿ ವಿದ್ಯುತ್‌ಗೆ ಬರವಿಲ್ಲ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ