Breaking News

ಬೈಕ್ ಗೆ ಸರಕಾರಿ ಬಸ್ ಡಿಕ್ಕಿ ಮಹಿಳೆ ಸಾವು

Spread the love

ವಿಜಯಪುರ…  ಬೈಕ್‌‌ಗೆ ಸರ್ಕಾರಿ ಬಸ್ ಹಿಂಬದಿಯಿಂದ ಡಿಕ್ಕಿ, ಹಿಂಬದಿಯ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಅರ್ಜುಣಗಿ ಯಕ್ಕುಂಡಿ ರಸ್ತೆಯಲ್ಲಿ ನಡೆದಿದೆ.

 

ಮುತ್ತವ್ವ ಗಸ್ತಿ ಮೃತಪಟ್ಟಿರುವ ಮಹಿಳೆಯಾಗಿದ್ದು ಅಪಘಾತದ ಬಳಿಕ ಬಸ್ ಸ್ಥಳದಲ್ಲಿಯೇ ಬಿಟ್ಟು ಕಂಡಕ್ಟರ್, ಚಾಲಕ ಪರಾರಿಯಾಗಿದ್ದಾರೆ‌.

 

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಬಬಲೇಶ್ವರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ವಿಜಯಪುರದಲ್ಲಿ ಗೃಹ ಬಳಕೆಯ ಅನಿಲ ಅಭಾವ

Spread the loveವಿಜಯಪುರ ಜಿಲ್ಲೆಯಲ್ಲಿ ಗೃಹ ಬಳಕೆಯ ಅನಿಲ ಕೊರತೆ ಸಮಸ್ಯೆ ಮುಂದುವರೆ ದಿದ್ದು, ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಯುದ್ಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ