Breaking News

ಸಂತೋಷ್ ಜಾರಕಿಹೊಳಿ ಅವರ ಶ್ರೇಷ್ಠ ಫೌಂಡೇಶನ್ ವತಿಯಿಂದ ಈ ಶನಿವಾರ ಸಲಾಹಳ್ಳಿ ಗ್ರಾಮದ ಬೀರೇಶ್ವರ ದೇವಸ್ಥಾನದಲ್ಲಿ

Spread the love

ಸಾಲಹಳ್ಳಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ಸಾಲಹಳ್ಳಿ ಗ್ರಾಮದಲ್ಲಿ ಬೀರಪ್ಪ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

 

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಈ ಅನ್ನ ಸಂತರ್ಪಣೆ ಕಾರ್ಯವು ಜಿಲ್ಲಾದ್ಯಂತ ನಡೆಯುತ್ತಿದ್ದು ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದ್ದು ಈ ಸೇವೆ ನಿರಂತರವಾಗಿರಲಿ ಎಂದು ಊರಿನ ಹಿರಿಯರು ಆಶಿಸಿದ್ದಾರೆ.

 

ಈ ಸಂದರ್ಭದಲ್ಲಿ ಶಿವಪ್ಪಾ ತಿಪ್ಪಣ್ಣವರ, ಸಿದ್ದಪ್ಪಾ ಗಡದಾರ್, ರಮೇಶ್ ಗಾರ, ಮುತ್ತಪ್ಪಾ ದಡ್ಡಿಮನಿ, ರಮೇಶ ಪಟ್ಟತಾರ್,
ಊರಿನ ರೈತರು, ಹಿರಿಯರು ಮತ್ತು ಅನೇಕ ಉಪಸ್ಥಿತರಿದ್ದರು.


Spread the love

About Laxminews 24x7

Check Also

ಕಲಾ ಪ್ರತಿಭೋತ್ಸವಕ್ಕೆ ಚಾಲನೆ

Spread the love ಕಲಾ ಪ್ರತಿಭೋತ್ಸವಕ್ಕೆ ಚಾಲನೆ ಬೆಳಗಾವಿ. ಜಿಲ್ಲೆಯ ಬಾಲ ಪ್ರತಿಭೆ ಹಾಗೂ ಯುವ ಪ್ರತಿಭೆಗಳಿಗೆ ಜಾನಪದ ಗೀತೆ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ