ವಿಜಯಪುರ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆ ಬಿಜೆಪಿ ಶಾಸಕರು ಮಹತ್ವದ ಸಭೆ ನಡೆಸಿದರು.
ವಿಜಯಪುರ ನಗರದ ಖಾಸಗಿ ಹೋಟೆಲ್‌ನಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್. ಪಾಟೀಲ ಕೂಚಬಾಳ್ ನೇತೃತ್ವದಲ್ಲಿ ಸಭೆ ನಡೆಯಿತು. ಇನ್ನು ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ಪಿ. ರಾಜೀವ ಮಹತ್ವದ ಸಭೆ ನಡೆಸಿ ನಾಯಕರ ಅಭಿಪ್ರಾಯ ಸಂಗ್ರಹಿಸಿದರು.
ಅಲ್ಲದೇ, ಪಕ್ಷದ ಪದಾಧಿಕಾರಿಗಳು ಹಾಗೂ ಕೆಲವೇ ಕೆಲವು ಮುಖಂಡರು ಮಾತ್ರ ಭಾಗವಹಿಸಿದರು.
Laxmi News 24×7