Breaking News

K.P.T.C.L. ಪರೀಕ್ಷೆ ಅಕ್ರಮ ಮತ್ತೊರ್ವ ಆರೋಪಿಯನ್ನು ಬಂಧಿಸುವಲ್ಲಿ ಗೋಕಾಕ್ ನಗರ ಪೊಲೀಸರು ಯಶಸ್ವಿ

Spread the love

ಕೆಪಿಟಿಸಿಎಲ್ ಪರೀಕ್ಷೆ ಅಕ್ರಮ ಪ್ರಕರಣದಲ್ಲಿ ಮತ್ತೊರ್ವ ಆರೋಪಿಯನ್ನು ಬಂಧಿಸುವಲ್ಲಿ ಗೋಕಾಕ್ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ.

ಭೀಮಶಿ(ಭೀಮಪ್ಪ) ಸಿದ್ದಪ್ಪ ಗುದಿಗೊಪ್ಪ ಬಂಧಿತ ಆರೋಪಿ. ಈತ ಇಲೆಕ್ಟ್ರಾನಿಕ್ ಡಿವೈಸ್‍ಗಳನ್ನೂ ವಿದ್ಯಾರ್ಥಿಗಳಿಗೆ ಕೊಟ್ಟವನು ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಲು ಮತ್ತು ಇಲೆಕ್ಟ್ರಾನಿಕ್ ಡಿವೈಸ್ ಖರೀದಿ ಮಾಡಲು ಹಣ ಕೊಟ್ಟವನು.

ಈತನಿಂದ 6 ಮೊಬೈಲ್ ಮತ್ತು ಒಂದು ಲ್ಯಾಪಟಾಪ್ ಮತ್ತು 3 ಇಲೆಕ್ಟ್ರಾನಿಕ್ ಡಿವೈಸ್ ಮತ್ತು ಒಂದು ಕಾರನ್ನು ಜಪ್ತಿ ಮಾಡಲಾಗಿದೆ. ಬಂಧಿತ ಆರೋಪಿಯನ್ನು ಗೋಕಾಕ್ ಪ್ರಧಾನ ಸಿವಿಲ್ ಜಡ್ಜ್ ಮತ್ತು ಜೆಎಮ್‍ಎಫ್‍ಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು. ಮುಂದಿನ ತನಿಖೆಯನ್ನು ಪೊಲೀಸರು ಕೈಗೊಂಡಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ