Breaking News
Home / ಜಿಲ್ಲೆ / ಬೆಳಗಾವಿ / ಗೋಕಾಕ / ಶ್ರೇಷ್ಠ ಫೌಂಡೇಶನ್ ವತಿಯಿಂದ ಸ್ಕೌಟ್ಸ್ ಗೈಡ್ಸ್ ಹಾಗೂ ಕ್ರೀಡಾಪಟುಗಳಿಗೆ ಸಮವಸ್ತ್ರ ವಿತರಣೆ

ಶ್ರೇಷ್ಠ ಫೌಂಡೇಶನ್ ವತಿಯಿಂದ ಸ್ಕೌಟ್ಸ್ ಗೈಡ್ಸ್ ಹಾಗೂ ಕ್ರೀಡಾಪಟುಗಳಿಗೆ ಸಮವಸ್ತ್ರ ವಿತರಣೆ

Spread the love

ಶ್ರೇಷ್ಠ ಫೌಂಡೇಶನ್ ವತಿಯಿಂದ ಸ್ಕೌಟ್ಸ್ ಗೈಡ್ಸ್ ಹಾಗೂ ಕ್ರೀಡಾಪಟುಗಳಿಗೆ ಸಮವಸ್ತ್ರ ವಿತರಣೆ

ಗೋಕಾಕ : ಹಿರೇನಂದಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಸ್ಕೌಟ್ಸ್, ಗೈಡ್ಸ್ ಹಾಗೂ ಕ್ರೀಡಾಪಟುಗಳಿಗೆ ಸಮವಸ್ತ್ರವನ್ನು ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿತರಿಸಿದರು.

ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರು ಸಿಬ್ಬಂದಿ ವರ್ಗ ವಿದ್ಯಾರ್ಥಿಗಳು ಮತ್ತು ಶಾಲಾ ಸುಧಾರಣಾ ಸಮಿತಿಯವರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ