Breaking News

ಗೋಕಾಕ ತಾಲೂಕಿನ ಸಜ್ಜೆಹಾಳ ಗ್ರಾಮದಲ್ಲಿ ಸಂತೋಷ ಜಾರಕಿಹೊಳಿ ಅವರ ಶ್ರೇಷ್ಠ ಫೌಂಡೇಶನ್ ವತಿಯಿಂದ ಈ ವಾರದ ಅನ್ನ ಸಂತರ್ಪಣೆ

Spread the love

ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ಸಜ್ಜೆಹಾಳ ಗ್ರಾಮದಲ್ಲಿ ಕಮಲಾದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಈ ಸಂದರ್ಭದಲ್ಲಿ ರಾಯಪ್ಪ ತಿರ್ಕಣ್ಣವರ, ಸಿದ್ದಪ್ಪ ಅವರಾದಿ, ವಾಸು ಗಲಗಲಿ, ಮಯ್ಯಪ್ಪಾ ತಿರ್ಕಣ್ಣವರ, ಯಮನಪ್ಪ ಅವರಾದಿ, ರುದ್ರಪ್ಪ ಭೀಮನ್ನವರ
ಊರಿನ ರೈತರು, ಹಿರಿಯರು ಮತ್ತು ಅನೇಕ ಉಪಸ್ಥಿತರಿದ್ದರು.


Spread the love

About Laxminews 24x7

Check Also

ಹುಕ್ಕೇರಿ ನಗರ ಅಭಿವೃದ್ಧಿಗೆ ಶ್ರಮಿಸಲಾಗುವದು – ಸಚಿವ ಸತೀಶ ಜಾರಕಿಹೋಳಿ

Spread the love ಹುಕ್ಕೇರಿ : ಹುಕ್ಕೇರಿ ನಗರ ಅಭಿವೃದ್ಧಿಗೆ ಶ್ರಮಿಸಲಾಗುವದು – ಸಚಿವ ಸತೀಶ ಜಾರಕಿಹೋಳಿ ಹುಕ್ಕೇರಿ ನಗರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ