Breaking News

೧ ನವೆಂಬರ್ ಕರಾಳದಿನಕ್ಕೆ  ಮಹಾರಾಷ್ಟ್ರ ಸರ್ಕಾರದ ಪ್ರತಿನಿಧಿಗಳು ಉಪಸ್ಥಿತರಿರಲಿದ್ದಾರೆ.: ಏಕನಾಥ್ ಶಿಂಧೆ

Spread the love

ಈ ಬಾರಿ ನಡೆಯಲಿರುವ ೧ ನವೆಂಬರ್ ಕರಾಳದಿನಕ್ಕೆ  ಮಹಾರಾಷ್ಟ್ರ ಸರ್ಕಾರದ ಪ್ರತಿನಿಧಿಗಳು ಉಪಸ್ಥಿತರಿರಲಿದ್ದಾರೆ. ಈ ಕುರಿತು ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಮಹಾರಾಷ್ಟ್ರ ಏಕೀಕರಣ ಸಮಿತಿಯ ನಾಯಕರಿಗೆ ಮಾತು ಕೊಟ್ಟಿದ್ದಾರೆ.

 

ಮಹಾರಾಷ್ಟ್ರ ಏಕೀಕರಣ ಸಮಿತಿಯ ಪ್ರಮುಖರು ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆಯವರಿಗೆ ಫೋನಾಯಿಸಿ ೧ ನವೆಂಬರ್ ಕರಾಳದಿನಕ್ಕೆ ಮಹಾರಾಷ್ಟ್ರದ ಪ್ರತಿನಿಧಿಗಳನ್ನು ಕಳುಹಿಸಿಕೊಡುವಂತೆ ಆಗ್ರಹಿಸಿದ್ದಾರೆ. ಮಧ್ಯವರ್ತಿ ಮಹಾರಾಷ್ಟ್ರ ಏಕೀಕರಣ ಸಮಿತಿಯ ಖಜಾಂಚಿ ಪ್ರಕಾಶ ಮರಗಾಳೆ ಅವರ ಬೇಡಿಕೆಗೆ ಮಹಾ ಸಿಎಂ ಏಕನಾಥ ಶಿಂಧೆ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರಂತೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ