Breaking News

ಸರ್ವಿಸ್ ವಿದ್ಯುತ್ ವೈರ್ ತುಳಿದು 6 ಬಾಲಕ ಸಾವನ್ನಪ್ಪಿದ್ದಾನೆ.

Spread the love

ಸರ್ವಿಸ್ ವಿದ್ಯುತ್ ವೈರ್ ತುಳಿದು ಬಾಲಕ ಓರ್ವ ಸಾವನ್ನಪ್ಪಿರುವ ಘಟನೆ ಖಾನಾಪುರ ತಾಲೂಕಿನ ಚಿಕ್ಕಮುನವಳ್ಳಿ ಗ್ರಾಮದಲ್ಲಿ ನಡೆದಿದೆ.

6 ವರ್ಷದ ವರುಣ ಬಸಪ್ಪ ಕೋಲಕಾರ್ ಮೃತ ದುರ್ದೈವಿ ಬಾಲಕ. ಶನಿವಾರ ಬೆಳಿಗ್ಗೆ ಈ ಬಾಲಕ ಶೌಚಕ್ಕೆ ಹೋಗುತ್ತಿದ್ದ ವೇಳೆ ಪಕ್ಕದ ಮನೆಯವರ ಹಿಂಬದಿ ಬಿದ್ದಿದ್ದ ಸರ್ವಿಸ್ ವೈರ್ ತುಳಿದು ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿದ್ದಾನೆ.

ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ