Breaking News

ಬೆಳಗಾವಿಯ J.N.M.C. ಕ್ಯಾಂಪಸ್‌ನ ಉದ್ಯಾನದಲ್ಲಿ ಕೋಟಿ ಕಂಠ ಗಾಯನ

Spread the love

ಕರ್ನಾಟಕ ರಾಜ್ಯೋತ್ಸವದ ಹಿನ್ನೆಲೆ ಕರ್ನಾಟಕ ಸರ್ಕಾರ ಮತ್ತು ಕನ್ನಡ ಹಾಗೂ ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಬೆಳಗಾವಿಯಲ್ಲಿ ಕೋಟಿ ಕಂಠ ಗಾಯನ-೨೦೨೨ರನ್ನು ಹಮ್ಮಿಕೊಳ್ಳಲಾಗಿತ್ತು.

ಶುಕ್ರವಾರದಂದು ಬೆಳಗಾವಿಯ ಜೆಎನ್‌ಎಂಸಿ ಕ್ಯಾಂಪಸ್‌ನ ಉದ್ಯಾನದಲ್ಲಿ ಕರ್ನಾಟಕ ರಾಜ್ಯೋತ್ಸವದ ಹಿನ್ನೆಲೆ ಕರ್ನಾಟಕ ಸರ್ಕಾರ ಮತ್ತು ಕನ್ನಡ ಹಾಗೂ ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಬೆಳಗಾವಿಯಲ್ಲಿ ಕೋಟಿ ಕಂಠ ಗಾಯನ-೨೦೨೨ರನ್ನು ಹಮ್ಮಿಕೊಳ್ಳಲಾಗಿತ್ತು.

ಈ ವೇಳೆ ಮುಖ್ಯ ಅತಿಥಿಗಳಾಗಿ ಕೆಎಲ್‌ಇ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ, ಡಾ. ಕೋಠಿವಾಲೆ, ಡಾ. ವಿಡಿ ಪಾಟೀಲ, ಡಾ. ಮಹಾಂತಶೆಟ್ಟಿ, ಡಾ. ಎಂ.ವಿ. ಜಾಲಿ ಮತ್ತು ಡಾ.ಎಚ್ ಬಿ ರಾಜಶೇಖರ್ ಉಪಸ್ಥಿತರಿದ್ಧರು.

ಈ ವೇಳೆ ಕೋಟಿ ಕಂಠಗಳಲ್ಲಿ ಹಚ್ಚೇವು ಕನ್ನಡದ ದೀಪ…ಬಾರಿಸು ಕನ್ನಡ ಡಿಂಡಿಮವಾ…ಜಯ ಹೇ ಕರ್ನಾಟಕ ಮಾತೆ… ಈ ಎಲ್ಲ ನಾಡಗೀತೆಗಳು ಕನ್ನಡದ ಕಂಪನ್ನು ಹರಡಿದವು.  ಕೋಟಿ ಕಂಠ ಗಾಯನ-೨೦೨೨ರಲ್ಲಿ ಸುಮಾರು ೨೦೦ ವಿದ್ಯಾರ್ಥಿಗಳು ಭಾಗಿಯಾಗಿದ್ಧರು.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ