Breaking News
Home / Uncategorized / ಶ್ರೀ ಸದ್ಗುರು ಸಮರ್ಥ ಮಾಧವಾನಂದ ಪ್ರಭೂಜೀಯವರ 107ನೇ ಜಯಂತೋತ್ಸವ

ಶ್ರೀ ಸದ್ಗುರು ಸಮರ್ಥ ಮಾಧವಾನಂದ ಪ್ರಭೂಜೀಯವರ 107ನೇ ಜಯಂತೋತ್ಸವ

Spread the love

ಗೋಕಾಕ: ಶ್ರೀಕ್ಷೇತ್ರ ಇಂಚಗೇರಿ ಮಠದ ಶ್ರೀ ಸದ್ಗುರು ಸಮರ್ಥ ಮಾಧವಾನಂದ ಪ್ರಭೂಜೀಯವರ 107ನೇ ಜಯಂತೋತ್ಸವ ದಿ.2 ರಂದು ನಗರದಲ್ಲಿ ಜರುಗಲಿದೆ.

 

ದಿ.2ರಂದು ಬೆಳಗಿನಜಾವ ಕೌಜಲಗಿ ಗ್ರಾಮದ ಆಶ್ರಮದಿಂದ ಭವ್ಯ ಪಲ್ಲಕ್ಕಿ ಉತ್ಸವವು ಹೊರಟು ಮುಂಜಾನೆ 8 ಗಂಟೆಗೆ ನಗರದ ಶ್ರೀ ಕೊಳವಿ ಹನುಮಂತ ದೇವಸ್ಥಾನ ತಲುಪುವುದು ನಂತರ ಅಲ್ಲಿಂದ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ನಗರದ ಸ.ಸ.ಮಾಧವಾನಂದ ಪ್ರಭುಜೀಯವರ ವೃತ್ತಕ್ಕೆ ತಲುಪಿ ಅಲ್ಲಿ ಆರತಿ ಪೂಜಾ ಕಾರ್ಯಕ್ರಮ ನಡೆಯಲಿದೆ. ನಂತರ ಲಕ್ಷ್ಮೀದೇವಿ ದೇವಸ್ಥಾನದಲ್ಲಿ ಪ್ರವಚನ ಮತ್ತು ತೊಟ್ಟಿಲು ಕಾರ್ಯಕ್ರಮದೊಂದಿಗೆ ಮಂಗಲಗೊಳ್ಳುವುದು ನಂತರ ಶ್ರೀಕ್ಷೇತ್ರ ಇಂಚಗೇರಿ ಮಠಕ್ಕೆ ತೆರಳಿಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಬೇಕೆಂದು ಎಂದು ಪ್ರಭುದೇವ ಹಡಪದ ಅವರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಕಾಯಕಲ್ಪಕ್ಕೆ ಕಾದಿದೆ ಶತಮಾನದ ಕೆರೆ

Spread the love ಚಿಕ್ಕೋಡಿ: ‘ಕೆರೆಯನ್ನು ಕಟ್ಟಿಸು. ಬಾವಿಯನ್ನು ಸವೆಸು….’ ಎಂದು ಕನ್ನಡ ಶಾಸನವೊಂದರಲ್ಲಿ ಬರೆದಿರುವುದು ಎಲ್ಲರಿಗೂ ಗೊತ್ತಿದೆ. ಆದರೆ, ಈಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ