Breaking News

ಬೆಳಗಾವಿ ಹಾಗೂ ಕೇಂದ್ರ ಕಾರಾಗೃಹ ಬೆಳಗಾವಿಯ ಸಂಯುಕ್ತಾಶ್ರಯದಲ್ಲಿ ಮಾನಸಿಕ ಆರೋಗ್ಯದ ಕುರಿತು ಒಂದು ದಿನದ ಕಾರ್ಯಾಗಾರ

Spread the love

ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿಗಳ ಕಾರ್ಯಾಲಯ ಬೆಳಗಾವಿ ಹಾಗೂ ಕೇಂದ್ರ ಕಾರಾಗೃಹ ಬೆಳಗಾವಿಯ ಸಂಯುಕ್ತಾಶ್ರಯದಲ್ಲಿ ಮಾನಸಿಕ ಆರೋಗ್ಯದ ಕುರಿತು ಒಂದು ದಿನದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.

ಭಾನುವಾರದಂದು ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿಗಳ ಕಾರ್ಯಾಲಯ ಬೆಳಗಾವಿ ಹಾಗೂ ಕೇಂದ್ರ ಕಾರಾಗೃಹ ಬೆಳಗಾವಿಯ ಸಂಯುಕ್ತಾಶ್ರಯದಲ್ಲಿ ಮಾನಸಿಕ ಆರೋಗ್ಯದ ಕುರಿತು ಒಂದು ದಿನದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.

ಈ ವೇಳೆ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿ ಡಾ. ಚಾಂದನಿ ದೇವಡಿ ಮತ್ತು ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕ ಕೃಷ್ಣಕುಮಾರ ಮಾರ್ಗದರ್ಶನ ನೀಡಿದರು. ಮುಖ್ಯ ಅತಿಥಿಗಳಾಗಿ ಡಾ. ಉತ್ತಮ ಶೇಲಾರ್, ಡಾ. ಸುನೀಲ ಜಾಬಗೌಡರ ಉಪಸ್ಥಿತರಿದ್ಧರು


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ