ರಾಜಕೀಯವಾಗಿ ಅತ್ಯಂತ ಕುತೂಹಲಕಾರಿಯಾಗಿರುವ ನಿಪ್ಪಾಣಿ ಮತಕ್ಷೇತ್ರವು ನಿಪ್ಪಾಣಿಗೆ ಜೆಡಿಎಸ್ ರಾಜ್ಯಾದ್ಯಕ್ಷ ಸಿ ಎಮ್ ಇಬ್ರಾಹಿಮ್ ಭೇಟಿ ನೀಡಿದ ಹಿನ್ನೆಲೆಯಲ್ಲಿ ಮತ್ತಷ್ಟು ರಾಜಕೀಯ ಗರಿಗಳು ಮೂಡಿವೆ.
ರಾಜ್ಯದಲ್ಲಿ ಸಾಕಷ್ಟು ನೆಲಕಚ್ಚಿರುವ ಜೆಡಿಎಸ್ ಪಕ್ಷದ ಹಿನ್ನೆಲೆಯಲ್ಲಿ ಮುಂಬರುವ ವಿಧಾನಸಭೆಯಲ್ಲಿ ವಿಧಾನಸಭೆಯ ಚುನಾವಣೆಯಲ್ಲಿ ತನ್ನ ಚಾಪನ್ನು ಮೂಡಿಸಲು ಸಾಕಷ್ಟು ಹೋರಾಟ ಮಾಡುತ್ತಿರುವ ಜೆಡಿಎಸ್ ಪಕ್ಷವು ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳಲು ಈಗ ರಾಜ್ಯದ ಉಸ್ತುವಾರಿಯನ್ನು ಹೊತ್ತಿರುವ ಜೆ ಡಿ ಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ರವರು ಇಂದು ನಿಪ್ಪಾಣಿಗೆ ಭೇಟಿ ನೀಡಿದ ಹಿನ್ನೆಲೆಯಲ್ಲಿ ಮತ್ತಷ್ಟು ರಾಜಕೀಯ ಗರಿಗಳು ಬಿಚ್ಚಿಕೊಂಡಿವೆ ಎಂದರೆ ತಪ್ಪಾಗಕ್ಕಿಲ್ಲ ಅಥಣಿಗೆ ಭೇಟಿ ನೀಡಿದ ಸಿಎಂ ಇಬ್ರಾಹಿಂ ರವರು ಇಂದು ರಾತ್ರಿ ನಿಪಾನೀಯ ಮತಕ್ಷೇತ್ರಕ್ಕೆ ಭೇಟಿ ನೀಡಿದ ಅವರು
ಈ ವೇಳೆ ನಿಪಾಣಿನಗರದ ಲ್ಲಿ ಈಗ ಜರಗುತ್ತಿರುವ ಪಿರಾ ನು ಪಿರ ದರ್ಗಾದ ಊರುಸ ದರ್ಶನ ಪಡೆದು ನಂತರ ಇಲ್ಲಿನ ಜೆಡಿಎಸ್ ಕಾರ್ಯಾಲಯಕ್ಕೆ ಭೇಟಿ ನೀಡಿದ ಅವರು ರಾಜಕೀಯ ಹಲವಾರು ವಿಷಯಗಳ ನ್ನು ಚರ್ಚಿ ಸಿದ್ದಾರೆ ಎಂದು ತಿಳಿದು ಬಂದಿದೆ.
Laxmi News 24×7