Breaking News

ನ.11ರಂದು ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮನ; ಕಾರ್ಯಕ್ರಮ ಎಲ್ಲೆಲ್ಲಿ?

Spread the love

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನ. 11ರಂದು ಬೆಂಗಳೂರು ನಗರಕ್ಕೆ ಭೇಟಿ ನೀಡಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಅವರ ಕಾರ್ಯಕ್ರಮಗಳ ವಿವರ ಇಂತಿದೆ‌.

  • 1. ಶಾಸಕರ ಭವನದ ಆವರಣದಲ್ಲಿರುವ ಶ್ರೀ ಕನಕದಾಸ ಪುತ್ಥಳಿಗೆ ಮಾಲಾರ್ಪಣೆ.
  • 2. ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಹಸಿರು ನಿಶಾನೆ. (ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣ)
  • 3. ನಾಡಪ್ರಭು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನೂತನವಾಗಿ ನಿರ್ಮಿಸಿರುವ ಟರ್ಮಿನಲ್-2 ಲೋಕಾರ್ಪಣೆ.
  • 4. ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಪ್ರಗತಿ ಪ್ರತಿಮೆ ಹಾಗೂ ಥೀಮ್ ಪಾರ್ಕ್ ಉದ್ಘಾಟನೆ.
  • 5. ವಿಮಾನ ನಿಲ್ದಾಣದ ಹತ್ತಿರದಲ್ಲಿ ಸಾರ್ವಜನಿಕ ಸಭೆ.

ಪ್ರಸ್ತುತ ಈ ಮೇಲಿನ ಕಾರ್ಯಕ್ರಮಗಳಲ್ಲಿ ಕೊನೆಯ ಕ್ಷಣದ ಬದಲಾವಣೆ ಮತ್ತು ಭದ್ರತಾ ದೃಷ್ಟಿಯಿಂದ ಕೆಲವು ಮಾರ್ಪಾಡು ಆಗುವ ಸಾಧ್ಯತೆ ಇದೆ ಮೂಲಗಳು ತಿಳಿಸಿವೆ


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ