ಗೋಕಾಕ ಶಿಂಗಳಾಪುರ ಬ್ರಿಡ್ಜ್ ಕಮ್ ಬ್ಯಾರೇಜ್ ಬಳಿ ಶವ ಪತ್ತೆ,
ನದಿಯಲ್ಲಿ ತೇಲಿ ಬಂದಿರುವ ಪುರುಷನ ಶವ,
ಗೋಕಾಕ ತಾಲೂಕಿನ ಶಿಂಗಳಾಪುರ ಬ್ರಿಡ್ಜ್,
ಘಟಪ್ರಭಾ ನದಿಯಲ್ಲಿ ತೇಲಿ ಬಂದಿರುವ ಪುರುಷನ ಶವ,
ಸ್ಥಳಕ್ಕೆ ಗೋಕಾಕ ನಗರ ಠಾಣೆ ಪೊಲೀಸರ ಭೇಟಿ ಪರಿಶೀಲನೆ,
ಗೋಕಾಕ ನಗರ ಠಾಣೆಯಲ್ಲಿ ಪ್ರಕರಣ ದಾಖಲು,
Spread the loveಅಟೊ ರೀಕ್ಷಾದಲ್ಲಿ ಪ್ರೇಮಿಗಳ್ಳಿಬ್ಬರು ನೇಣಿಗೆ ಶರಣು ಸುಮಾರು ದಿನಗಳಿಂದ ಪ್ರೀತಿಸುತ್ತಿದ್ದ ಇಬ್ಬರು ಪ್ರೇಮಿಗಳು ಅಟೊ ರೀಕ್ಷಾದಲ್ಲಿ ನೇಣಿಗೆ …