Breaking News

ಶ್ರೀ ಸಂತೋಷ್ ಜಾರಕಿಹೊಳಿ ಅವರ ಶ್ರೇಷ್ಠ ಫೌಂಡೇಶನ್ ವತಿಯಿಂದ ಈ ವಾರದ ಅನ್ನ ಸಂತರ್ಪಣೆ ಕಾರ್ಯಕ್ರಮ ರಮದುರ್ಗದಲ್ಲಿ

Spread the love

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯ

ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ಕೆ ಚಂದರಗಿ ಗ್ರಾಮದಲ್ಲಿ ಹುನುಮಂತ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಈ ಅನ್ನ ಸಂತರ್ಪಣೆ ಕಾರ್ಯವು ಜಿಲ್ಲಾದ್ಯಂತ ನಡೆಯುತ್ತಿದ್ದು ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದ್ದು ಈ ಸೇವೆ ನಿರಂತರವಾಗಿರಲಿ ಎಂದು ಊರಿನ ಹಿರಿಯರು ಆಶಿಸಿದ್ದಾರೆ.

ಈ ಸಂದರ್ಭದಲ್ಲಿ ಉದಯಕುಮಾರ ಸೋಮನಹಟ್ಟಿ, ಬಸಲಿಂಗಯ್ಯ ಹಿರೇಮಠ, ಭರತ್ ಅಂಗಡಿ, ಮೌಲಸಾಬ್ ಚಂದರಗಿ, ಮಾರುತಿ ಜಾದವ, ಪ್ರವೀಣ ಇಳಿಗೇರ, ಪ್ರಕಾಶ್ ಮುರಾಕಟ್ನಾಲ್.
ಊರಿನ ರೈತರು, ಹಿರಿಯರು ಮತ್ತು ಅನೇಕ ಉಪಸ್ಥಿತರಿದ್ದರು.


Spread the love

About Laxminews 24x7

Check Also

ಅಕ್ರಮ ಎಸಗಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ

Spread the loveಬೆಳಗಾವಿ: ಮಹಾನಗರ ಪಾಲಿಕೆ 8 ಮತ್ತು 9 ವಾರ್ಡ್‌ನಲ್ಲಿನ  ಆಸ್ತಿಗಳಿಗೆ ಮತ್ತೊಬ್ಬರ ಹೆಸರಿನಲ್ಲಿ ಬಾಂಡ್ ಆಧಾರದ ಮೇಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ