Breaking News

ವಾಲ್ಮೀಕಿ ಸಮಾಜಕ್ಕೆ ಸೇರದವರಿಗೂ ಪ್ರಮಾಣ ಪತ್ರ: ಶ್ರೀರಾಮುಲುಗೆ‌ ಮುತ್ತಿಗೆ

Spread the love

ಬಾಗಲಕೋಟೆ: ವಾಲ್ಮೀಕಿ ಸಮಾಜಕ್ಕೆ ಸೇರದ ಕೆಲವರಿಗೆ ಪರಿಶಿಷ್ಟ ಪಂಗಡ ಪ್ರಮಾಣ ಪತ್ರ ನೀಡುವುದನ್ನು ಖಂಡಿಸಿ ಅಖಿಲ ಕರ್ನಾಟಕ ವಾಲ್ಮೀಕಿ ಸಮಾಜದ ಮುಖಂಡರು ಸಚಿವ ಶ್ರೀರಾಮುಲು ಅವರಿಗೆ ಮುತ್ತಿಗೆ ಹಾಕಿದರು.

ಮಂಗಳವಾರ ಬಿಜೆಪಿ ವತಿಯಿಂದ ಹಮ್ಮಿಕೊಳ್ಳಲಿರುವ ಎಸ್ ಟಿ ಸಮಾವೇಶದ ಪೂರ್ವಭಾವಿ ಸಭೆಗೆ ಬಂದಿದ್ದ ಅವರಿಗೆ‌ ಮುತ್ತಿಗೆ ಹಾಕಿ ಪ್ರತಿಭಟಿಸಿದರು.

 

ಮಂಗಳವಾರ ಬಿಜೆಪಿ ವತಿಯಿಂದ ಹಮ್ಮಿಕೊಳ್ಳಲಿರುವ ಎಸ್ ಟಿ ಸಮಾವೇಶದ ಪೂರ್ವಭಾವಿ ಸಭೆಗೆ ಬಂದಿದ್ದ ಅವರಿಗೆ‌ ಮುತ್ತಿಗೆ ಹಾಕಿ ಪ್ರತಿಭಟಿಸಿದರು.

ವಾಲ್ಮೀಕಿ ಸಮಾಜಕ್ಕೆ ಸೇರದ ಕೆಲವರಿಗೆ ಎಸ್ ಟಿ ಪ್ರಮಾಣ ಪತ್ರ ನೀಡಲಾಗುತ್ತಿದೆ. ಕೂಡಲೇ ಅದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಕೂಡಲೇ ಸ್ಪಂದಿಸಿದ ಸಚಿವ ಶ್ರೀರಾಮುಲು, ಜಿಲ್ಲಾಧಿಕಾರಿಗೆ ಮಾತನಾಡಿ ಪ್ರಮಾಣಪತ್ರ ನೀಡಬೇಡಿ. ಮುಖ್ಯಮಂತ್ರಿ ಅವರೊಂದಿಗೆ ಮಾತನಾಡುವೆ ಎಂದರು.


Spread the love

About Laxminews 24x7

Check Also

ಯತ್ನಾಳ್ ಮತ ಅಸಿಂಧು ಆಕ್ಷೇಪ ತಿರಸ್ಕಾರ – ಮತಗಟ್ಟೆಯಲ್ಲಿ ಉಲ್ಲಂಘನೆ ಆಗಿಲ್ಲ ಎಂದ ಚುನಾವಣಾಧಿಕಾರಿ

Spread the loveಬೆಂಗಳೂರು: ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌  ಅವರ ಮತವನ್ನು ಅಸಿಂಧುಗೊಳಿಸಬೇಕೆಂಬ ಕಾಂಗ್ರೆಸ್‌ ಆಕ್ಷೇಪವನ್ನ ಚುನಾವಣಾಧಿಕಾರಿಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ