Breaking News

ಜೆಡಿಎಸ್‌: ಅಭ್ಯರ್ಥಿ ಪಟ್ಟಿ ಬಿಡುಗಡೆ ಇಂದು?

Spread the love

ಕೋಲಾರ: ಮುಂಬರುವ ವಿಧಾನಸಭಾ ಚುನಾವಣೆಗೆ ಸಜ್ಜಾಗಲು ಜೆಡಿಎಸ್‌ ಪಕ್ಷದ ಮಹತ್ವಾಕಾಂಕ್ಷಿ ‘ಪಂಚರತ್ನ’ ರಥಯಾತ್ರೆಯು ಜಿಲ್ಲೆಯ ಮುಳಬಾಗಿಲು ನಗರದಲ್ಲಿ ಶುಕ್ರವಾರ ಪುನರಾರಂಭವಾಗಲಿದ್ದು, ಬೃಹತ್‌ ಸಮಾವೇಶ ಆಯೋಜಿಸಲಾಗಿದೆ.

ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿರುವ 100 ಅಭ್ಯರ್ಥಿಗಳ ಪಟ್ಟಿಯನ್ನು ಈ ಸಮಾವೇಶದಲ್ಲಿ ಬಿಡುಗಡೆ ಬಿಡುಗಡೆ ಮಾಡುವ ಸಾಧ್ಯತೆ ಇದೆ.

 

ಸಂಭಾವ್ಯ ಅಭ್ಯರ್ಥಿಗಳೂ ವೇದಿಕೆಯಲ್ಲೇ ಇರುತ್ತಾರೆ ಎಂದು ಮೂಲಗಳು ತಿಳಿಸಿವೆ.


Spread the love

About Laxminews 24x7

Check Also

ಕೆಜಿಎಫ್​ ನಟ ಹರೀಶ್​ ರಾಯ್ ಅಂತ್ಯಸಂಸ್ಕಾರ

Spread the loveಉಡುಪಿ: ‘ಕೆಜಿಎಫ್​​​ ಚಾಚಾ’ ಖ್ಯಾತಿಯ ಹರೀಶ್​ ರಾಯ್ (Harish Rai) ಅವರ ಅಂತ್ಯಕ್ರಿಯೆ ಇಂದು ಉಡುಪಿಯ ಅಂಬಲಪಾಡಿಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ