Breaking News

ಬೆಳಗಾವಿಯಲ್ಲಿ ಕುಸಿದ ತಾಪಮಾನ: 10.2 ಡಿಗ್ರಿ ಸೆಲ್ಸಿಯಸ್‌ ದಾಖಲು

Spread the love

ಬೆಳಗಾವಿ: ನಗರದಲ್ಲಿ ಸೋಮವಾರ ಕನಿಷ್ಠ ತಾಪಮಾನ 10.2 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ. ಪ್ರಸಕ್ತ ವರ್ಷದ ಈವರೆಗಿನ ಅತ್ಯಂತ ಕಡಿಮೆ ತಾಪಮಾನ ಇದಾಗಿದೆ.

ಕಳೆದ ಸೋಮವಾರದಿಂದ  ಗರಿಷ್ಠ 27ರಿಂದ ಕನಿಷ್ಠ 18ರ ಆಸುಪಾಸಿನಲ್ಲೇ ದಾಖಲಾಗಿದೆ.

ಸೋಮವಾರ ಏಕಾಏಕಿ ಕನಿಷ್ಠ ತಾಪಮಾನದಲ್ಲಿ ಕುಸಿತ ಕಂಡಿದೆ. ಇನ್ನೂ ಎರಡು ದಿನ ಇಷ್ಟೇ ಪ್ರಮಾಣದ ಚಳಿ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರಿಂದಾಗಿ ನಗರದ ಜನ ಥರಗುಟ್ಟುವ ಚಳಿಯಿಂದ ಬಳಲುವಂತಾಯಿತು. ಗರಿಷ್ಠ ತಾಪಮಾನ ಸರಾಸರಿ 28 ಡಿಗ್ರಿ ಸೆಲ್ಸಿಯಸ್‌ ಮುಂದುವರಿದಿದೆ.


Spread the love

About Laxminews 24x7

Check Also

ದರ್ಗಾ ಮೇಲೆ ಬಾಣ ಬಿಟ್ಟಂತ ಸನ್ನೆ: ಬೆಳಗಾವಿಯಲ್ಲಿ ಏಳು ಜನರ ಮೇಲೆ ಎಫ್ಐಆರ್ ದಾಖಲು

Spread the love ಬೆಳಗಾವಿ: ಶೋಭಾ ಯಾತ್ರೆ ವೇಳೆ ಹಿಂದೂ ನಾಯಕಿಯೊಬ್ಬರು ದರ್ಗಾ ಬಳಿ ಬಾಣ ಬಿಟ್ಟಂತೆ ಸನ್ನೆ ಮಾಡಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ