Breaking News

ಗೋಕಾಕ ತಾಲೂಕಿನ ಖನಗಾವ ಗ್ರಾಮದ ಬೀರಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನ ಸಂತರ್ಪಣೆ

Spread the love

ಶ್ರೇಷ್ಠ ಫೌಂಡೇಶನ್ ವತಿಯಿಂದ ಅ

ನ್ನಸಂತರ್ಪಣೆ ಕಾರ್ಯ

ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ಖನಗಾವ ಗ್ರಾಮದ ಡಿ. ಜೀ. ಹಟ್ಟಿಯ ಬೀರಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಈ ಸಂದರ್ಭದಲ್ಲಿ ಚಂದ್ರಪ್ಪ ಗಸ್ತಿ, ಸಿದ್ದಗೌಡ ಪಾಟೀಲ್, ಬಸಲಿಂಗಪ್ಪಾ ವನ್ನೂರ್, ಬಸಪ್ಪ ಹಮ್ಮಿನಿ, ಬುಡ್ಡಸಾಹೇಬ್ ಅತ್ತಾರ್, ಮಕ್ತುಮ್ಸಾಬ್ ನದಾಫ್, ರಾಮಪ್ಪ ಗುಡದನ್ನವರ,ಲಕ್ಷ್ಮಣ ಪೂಜೇರಿ.
ಊರಿನ ರೈತರು, ಹಿರಿಯರು ಮತ್ತು ಅನೇಕ ಉಪಸ್ಥಿತರಿದ್ದರು.

 


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ