Breaking News

ಯುವ ರೈತನ ಜತೆ ಸಪ್ತಪದಿ ತುಳಿದ ಅದಿತಿ ಪ್ರಭುದೇವ: ನವಜೋಡಿಗೆ ಶುಭಕೋರಿದ ಗಣ್ಯರು

Spread the love

ಬೆಂಗಳೂರು: ಅರಮನೆ ಮೈದಾನದಲ್ಲಿ ಸ್ಯಾಂಡಲ್​ವುಡ್​ ನಟಿ ಅದಿತಿ ಪ್ರಭುದೇವ ಅವರ ಮದುವೆ ಸೋಮವಾರ ಅದ್ದೂರಿಯಾಗಿ ನೆರವೇರಿತು. ಯುವ ರೈತ, ಉದ್ಯಮಿ ಯಶಸ್ವಿ ಪಾಟ್ಲ ಅವರ ಜೊತೆ ಅದಿತಿ ಸಪ್ತಪದಿ ತುಳಿದರು.

ಮದುವೆ ಸಂಭ್ರಮದಲ್ಲಿ ಪಾಲ್ಗೊಂಡ ಕುಟುಂಬಸ್ಥರು, ಸಂಬಂಧಿಕರು, ಚಿತ್ರರಂಗ, ರಾಜಕೀಯ ಗಣ್ಯರು ನವಜೋಡಿಗೆ ಶುಭಹಾರೈಸಿದರು.

 

ಅದಿತಿ ಮತ್ತು ಯಶಸ್ವಿ ಅವರ ನಿಶ್ಚಿತಾರ್ಥ ಕಳೆದ ವರ್ಷವೇ ನೆರವೇರಿತ್ತು. ನಿನ್ನೆ(ಭಾನುವಾರ) ಮೆಹಂದಿ ಶಾಸ್ತ್ರ, ಅರಮನೆ ಮೈದಾನದಲ್ಲಿ ಅದ್ದೂರಿಯಾಗಿ ರಿಸೆಪ್ಶನ್ ನಡೆದಿತ್ತು. ಇಂದು ಬೆಳಗ್ಗೆ 9:30ರಿಂದ 10:32ರ ಶುಭ ಮುಹೂರ್ತದಲ್ಲಿ ಮಾಂಗಲ್ಯ ಧಾರಣೆ ಆಯಿತು. ಅಭಿಮಾನಿಗಳು ನವ ದಂಪತಿಗೆ ಸಾಮಾಜಿಕ ಜಾಲತಾಣದಲ್ಲಿ ಶುಭಕೋರುತ್ತಿದ್ದಾರೆ


Spread the love

About Laxminews 24x7

Check Also

ಬಿಡದಿ ಟೌನ್‌ಶಿಪ್, ನೈಸ್ ವಿರುದ್ಧ ದಳಪತಿ ಕಹಳೆ – ಸರ್ಕಾರದ ವಿರುದ್ಧ ಜೆಡಿಎಸ್ ನಾಯಕರು ಕೆಂಡ

Spread the loveಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆ, ನೈಸ್ ರೋಡ್ ಟೋಲ್ ವಿರೋಧಿಸಿ ಫ್ರೀಡಂಪಾರ್ಕ್‌ನಲ್ಲಿ  ಇಂದು (ಆ.18) ಜೆಡಿಎಸ್  ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ