ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕೇಂದ್ರ ಜವಳಿ ವಾಣಿಜ್ಯ ಮತ್ತು ಕೈಗಾರಿಕೆ ಗ್ರಾಹಕ ವ್ಯವಹಾರಗಳ ಸಚಿವಾಲಯ ಹಾಗೂ ಆಹಾರ ಮತ್ತು ಸಾರ್ವಜನಿಕ ವಿತರಣೆ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿದರು.
ಈ ವೇಳೆ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರ ಜೊತೆಗೆ ರಾಜ್ಯದ ವಿವಿಧ ಅಭಿವೃದ್ಧಿ ಯೋಜನೆಗೆಳ ಬಗ್ಗೆ ಮುಖ್ಯಮಂತ್ರಿಗಳು ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯದ ಬೃಹತ್ ಮತ್ತು ಮಧ್ಯಮ ನೀರಾವರಿ, ಜಲಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ ಹಾಗೂ ಜಲ ಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಉಪಸ್ಥಿತರಿದ್ದರು