Breaking News

ಹಸಿರು ವಲಯದಲ್ಲಿರೋ ಚಾಮರಾಜನಗರಕ್ಕೆ ಕಂಟಕವಾಗ್ತಾರಾ ಪೊಲೀಸ್ ಪೇದೆ?

Spread the love

ಬೆಂಗಳೂರು: ಇಷ್ಟು ದಿನ ಲಾಕ್‍ಡೌನ್ ಆದಾಗಿನಿಂದ ಹಸಿರು ವಲಯದಲ್ಲಿರೋ ಚಾಮರಾಜನಗರ ಕೆಂಪು ವಲಯಕ್ಕೆ ಸೇರ್ಪಡೆಯಾಗುತ್ತಾ ಅನ್ನೋ ಆತಂಕ ಮನೆ ಮಾಡಿದೆ.

ಕೊರೊನಾ ಸೋಂಕಿತ ಪೊಲೀಸ್ ಪೇದೆ ಚಾಮರಾಜನಗರಕ್ಕೆ ಭೇಟಿ ನೀಡಿದ ಹಿನ್ನೆಲೆಯಲ್ಲಿ ಆತನ ಪ್ರಾಥಮಿಕ ಸಂಪರ್ಕದಲ್ಲಿದ್ದ 22 ಜನರನ್ನು ಕ್ವಾರಂಟೈನ್ ಮಾಡಲಾಗಿದೆ. ಎಲ್ಲರ ಗಂಟಲು ದ್ರವದ ಮಾದರಿಯನ್ನು ಸಂಗ್ರಹಿಸಿರೋ ಜಿಲ್ಲಾಡಳಿತ ವರದಿಗಾಗಿ ಕಾಯುತ್ತಿದೆ. ಇಂದು ಇವರೆಲ್ಲರ ವರದಿ ಬರುವ ಸಾಧ್ಯತೆಗಳಿವೆ.

ಪೊಲೀಸ್ ಪೇದೆ ಬೆಂಗಳೂರಿನಲ್ಲಿಯೂ ನಾಲ್ಕು ಜನರ ಜೊತೆ ಸಂಪರ್ಕದಲ್ಲಿದ್ದನು. ಈ ನಾಲ್ವರ ವರದಿಯೂ ಇಂದು ಬರಲಿದೆ. ಒಟ್ಟು ಪೇದೆಯ ಸಂಪರ್ಕದಲ್ಲಿದ್ದ 26 ಜನರ ವರದಿ ಬರಬೇಕಿದೆ.


Spread the love

About Laxminews 24x7

Check Also

ಮಹಾ ಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತರ ಪಾದಯಾತ್ರೆ – ಅರಣ್ಯ, ಪೊಲೀಸ್ ಇಲಾಖೆ ಕಣ್ಗಾವಲು

Spread the loveಚಾಮರಾಜನಗರ: ಮಹಾ ಶಿವರಾತ್ರಿ ಹಿನ್ನೆಲೆ ಏಳು ಮಲೆಯ ಒಡೆಯ ಮಲೆ ಮಾದಪ್ಪನ  ದರ್ಶನಕ್ಕೆ ಕಾಲ್ನಡಿಗೆಯಲ್ಲಿ ಲಕ್ಷಾಂತರ ಭಕ್ತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ