Breaking News

ಬ್ರೇಕ್ ಫೇಲ್ ಆಗಿ ಕ್ರೇನ್ ವಾಹನ ರಸ್ತೆ ಡಿವೈಡರ್‌ಗೆ ಗುದ್ದಿದೆ.

Spread the love

ಬ್ರೇಕ್ ಫೇಲ್ ಆಗಿ ಕ್ರೇನ್ ವಾಹನ ರಸ್ತೆ ಡಿವೈಡರ್‌ಗೆ ಗುದ್ದಿರುವ ಘಟನೆ ಬೆಳಗಾವಿಯ ನೆಹರು ನಗರದ ಮುಖ್ಯ ರಸ್ತೆಯಲ್ಲಿ ನಡೆದಿದೆ.ಬೆಳಗಾವಿ: ಬೆಳಗಾವಿಯಲ್ಲಿ ಕೂದಲೇಳೆ ಅಂತರದಲ್ಲಿ ಭಾರಿ ಅನಾಹುತವೊಂದು ತಪ್ಪಿದೆ. ಕೆಎಲ್‌ಇ ಆಸ್ಪತ್ರೆಯ ಕಡೆಯಿಂದ ಕೃಷ್ಣದೇವರಾಯ ಸರ್ಕಲ್ ಕಡೆಗೆ ಬರುತ್ತಿದ್ದ ಕ್ರೇನ್ ಇಳಿಜಾರಿನಲ್ಲಿ ವೇಗವಾಗಿ ಹೋಗುತ್ತಿತ್ತು.

ಈ ವೇಳೆ ಏಕಾಏಕಿ ಬ್ರೇಕ್ ವಿಫಲವಾಯಿತು. ಇದರಿಂದ ಕ್ರೇನ್ ವಾಹನ ರಸ್ತೆ ಡಿವೈಡರ್‌ಗೆ ಗುದ್ದಿದೆ. ಅಪಘಾತ ಸಮಯದಲ್ಲಿ ಅದೇ ರಸ್ತೆಯಲ್ಲಿ ಶಾಲಾ ವಾಹನ ಕೂದಲೆಳೆ ಅಂತರದಲ್ಲಿ ಪಾರಾಗಿದೆ.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ