Breaking News

ಮಹಾರಾಷ್ಟ್ರ ಬಿಟ್ಟು ಕರ್ನಾಟಕ ಸೇರುವ ನಿರ್ಧಾರ ತೆಗೆದುಕೊಂಡಿದ್ದಾರೆ. ಅಕ್ಕಲಕೋಟತಾಲೂಕಿನ ಜನ

Spread the love

ಕರ್ನಾಟಕ ಮಹಾರಾಷ್ಟ್ರ ಗಡಿ ಕ್ಯಾತೆ ವಿಚಾರಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಬಿಟ್ಟು ಕರ್ನಾಟಕ ಸೇರುವ ನಿರ್ಧಾರವನ್ನು ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆ ಅಕ್ಕಲಕೋಟತಾಲೂಕಿನ ಜನರು ತೆಗೆದುಕೊಂಡಿದ್ದಾರೆ

ಕನ್ನಡಿಗರೇ ಹೆಚ್ಚು ವಾಸ ಮಾಡುತ್ತಿರೋ ಅಕ್ಕಲಕೋಟ್ ತಾಲೂಕಿನ 44 ಕ್ಕೂ ಆಧಿಕ ಗ್ರಾಮಗಳ ಜನರಿಂದ ಕರ್ನಾಟಕ ಸೇರಲು ಗ್ರಾಮಗಳ ಮಂಡಲಗಳಲ್ಲಿ ಕರ್ನಾಟಕ ಸೇರಲು ಠರಾವು ಪಾಸ್ ಮಾಡಿದ್ದಾರೆ. ಮಹಾರಾಷ್ಟ್ರದ ಗಡಿ ಭಾಗದಲ್ಲಿರೋ ಕನ್ನಡಿರು ಮಹಾರಾಷ್ಟ್ರದಿಂದ ನಮಗೆ ಅನ್ಯಾಯವಾಗಿದೆ ಎಂದು ಆರೋಪಿಸಿದ್ದಾರೆ.

ಕನ್ನಡಿಗರು ಇರೋ ಭಾಗದಲ್ಲಿ ಮಹರಾಷ್ಟ್ರ ಯಾವುದೇ ಅಭಿವೃದ್ದಿ ಮಾಡಿಲ್ಲಾ, ಹೀಗಾಗಿ ನಮ್ಮನ್ನು ಕರ್ನಾಟಕಕ್ಕೆ ಸೇರಿಸಿಕೊಳ್ಳಬೇಕೆಂದು ಅಕ್ಕಲಕೋಟೆ ಭಾಗದ ಜನತೆ ಕರ್ನಾಟಕ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ‌.


Spread the love

About Laxminews 24x7

Check Also

ಎಲ್ ನಿನೋ ಎಫೆಕ್ಟ್ – ರಾಜ್ಯದ 25 ಜಿಲ್ಲೆಗಳಲ್ಲಿ ಮಳೆ ಕೊರತೆ

Spread the loveಬೆಂಗಳೂರು: ಎಲ್‌ನಿನೋ ಎಫೆಕ್ಟ್‌ನಿಂದ ರಾಜ್ಯದಲ್ಲಿ ಮಳೆ ಕೊರತೆಯಾಗಿದೆ. ದಕ್ಷಿಣ ಕನ್ನಡ, ಮೈಸೂರು, ಕೊಡಗು, ಉತ್ತರ ಕನ್ನಡ, ಉಡುಪಿ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ