Breaking News

ಶಿಗ್ಗಾವಿಯಲ್ಲಿ ಸಾರ್ವಜನಿಕ ಆಸ್ಪತ್ರೆಯನ್ನು ಉದ್ಘಾಟಿಸಿದC.M. ಬೊಮ್ಮಾಯಿ

Spread the love

ಹಾವೇರಿ ಜಿಲ್ಲೆಯ ಶಿಗ್ಗಾವಿ ಸಾರ್ವಜನಿಕ ಆಸ್ಪತ್ರೆಯನ್ನು 100 ಹಾಸಿಗೆಯಿಂದ 250 ಹಾಸಿಗೆಗಳಿಗೆ ಮೆಲ್ದರ್ಜೆಗೇರಿಸುವ ಕಟ್ಟಡ ಕಾಮಗಾರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಶಂಕುಸ್ಥಾಪನೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್, ವಿಧಾನ ಪರಿಷತ್ ಸದಸ್ಯ ಎಸ್. ವಿ. ಸಂಕನೂರು ಹಾಗೂ ಮತ್ತಿತರರು ಹಾಜರಿದ್ದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ