Breaking News

ನಿಂತಿದ್ದ ಕಂಟೇನರ್‌ಗೆ ಮಾರುತಿ ಸ್ವೀಫ್ಟ್ ಡಿಸೈರ್ ಕಾರು ಡಿಕ್ಕಿ ಸಿಪಿಐ ರವಿ ಉಕ್ಕುಂದ ಹಾಗೂ ಪತ್ನಿ ದುರ್ಮರಣ

Spread the love

ನಿಂತಿದ್ದ ಕಂಟೇನರ್‌ಗೆ ಮಾರುತಿ ಸ್ವೀಫ್ಟ್ ಡಿಸೈರ್ ಕಾರು ಡಿಕ್ಕಿಯಾದ ಪರಿಣಾನ ಸ್ಥಳದಲ್ಲೆ ವಿಜಯಪುರ ಜಿಲ್ಲೆ ಸಿಂದಗಿ ಸಿಪಿಐ ಹಾಗೂ ಪತ್ನಿ ದುರ್ಮರಣ ಹೊಂದಿರುವ ದುರ್ಘಟನೆ ಸಂಭವಿಸಿದೆ‌.

ನೇಲೋಗಿ ಕ್ರಾಸ್ ಭೀಕರ ರಸ್ತೆ ಅಪಘಾತ ಸಂಭವಿಸಿರುವ ದುರ್೬ ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ನೇಲೋಗಿ ಕ್ರಾಸ್ ಬಳಿ ನಡೆದಿದೆ. ವಿಜಯಪುರ ಜಿಲ್ಲೆಯ ಸಿಂದಗಿ ಸಿಪಿಐ ಇದು ರವಿ ಉಕ್ಕುಂದ (43) ಹಾಗೂ ಪತ್ನಿ ಮಧು ಪತ್ನಿ (40) ಸ್ಥಳದಲ್ಲೆ ದುರ್ಮರಣಕ್ಕೀಗಾಡಿದ್ದಾರೆ.

ಸಿಂದಗಿಯಿಂದ ಕಲಬುರಗಿ ನಗರಕ್ಕೆ ಆಗಮಿಸುತ್ತಿದ್ದ ಸಿಪಿಐ ದಂಪತಿಗಳ ಕಾತು ಕಂಟೇನರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಮುಂಭಾಗ ನುಜ್ಜುಗುಜ್ಜಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳ ದೌಡಾಯಿಸಿದ್ದು ನೇಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ