Breaking News

SSLC’ ವಿದ್ಯಾರ್ಥಿನಿಗೆ ‘ಹನಿಮೂನ್’ ಹೇಗಿರುತ್ತೆ..? ಎಂದು ಶಿಕ್ಷಕನ ಪ್ರಶ್ನೆ :

Spread the love

ಕೋಲಾರ : ಶಿಕ್ಷಕನೋರ್ವ ವಿದ್ಯಾರ್ಥಿನಿಯರ ಜೊತೆ ಅನುಚಿತವಾಗಿ ವರ್ತಿಸಿದ ಆರೋಪ ಕೋಲಾರ ಸಮೀಪದ ನರಸಾಪುರ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಕೇಳಿಬಂದಿದ್ದು, ಪೋಷಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಶಾಲೆಯ ಕನ್ನಡ ಶಿಕ್ಷಕ ಪ್ರಕಾಶ್ ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿಗೆ ಹನಿಮೂನ್ ಹೇಗಿರುತ್ತದೆ ಎಂದು ಪ್ರಶ್ನಿಸಿ ಮುಜುಗರ ತರುವ ರೀತಿಯಲ್ಲಿ ವರ್ತಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

 

ಶಿಕ್ಷಕ ಪ್ರಕಾಶ್ ವಿದ್ಯಾರ್ಥಿನಿಯರ ಜೊತೆ ಕೆಟ್ಟದಾಗಿ ಮಾತನಾಡಿ, ವಿದ್ಯಾರ್ಥಿನಿಯರ ಮೈ ಕೈ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಾನೆ ಎಂಬ ಆರೋಪ ಕೇಳಿಬಂದಿದ್ದು, ಪೋಷಕರು ಶಾಲೆ ಹಾಗೂ ಶಿಕ್ಷಕರ ವಿರುದ್ಧ ಕಿಡಿಕಾರಿದ್ದಾರೆ. ಹಾಗೂ ಶಿಕ್ಷಕನನ್ನು ಅಮಾನತು ಮಾಡುವಂತೆ ಪೋಷಕರು ಆಗ್ರಹಿಸಿದ್ದಾರೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ