Breaking News

ತುಮಕೂರು ಜಿಲ್ಲೆಯಲ್ಲಿ ‘ಅಂತರರಾಷ್ಟ್ರೀಯ ವಿಮಾನ ನಿಲ್ದಾಣ’:C.M.

Spread the love

ತುಮಕೂರು : ಮುಂದಿನ ದಿನಗಳಲ್ಲಿ ತುಮಕೂರು ಜಿಲ್ಲೆಯಲ್ಲಿ ಮತ್ತೊಂದು ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣ ಮಾಡಲಾಗುತ್ತದೆ ಎಂದು ಸಿಎಂ ಬೊಮ್ಮಾಯಿ ಘೋಷಿಸಿದ್ದಾರೆ.

ಇಂದು ಕುಣಿಗಲ್ ನಲ್ಲಿ ನಡೆದ ಜನಸಂಕಲ್ಪ ಯಾತ್ರೆಯಲ್ಲಿ ಸಿಎಂ ಬೊಮ್ಮಾಯಿ ಮಾತನಾಡಿದ್ದು, ತುಮಕೂರು ಜಿಲ್ಲೆಯ ಅಭಿವೃದ್ದಿ ದೃಷ್ಟಿ ಹಿನ್ನೆಲೆ ತುಮಕೂರು ಜಿಲ್ಲೆಯಲ್ಲಿ ಮತ್ತೊಂದು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣ ಮಾಡಲಾಗುತ್ತದೆ ಎಂದು ಬೊಮ್ಮಾಯಿ ಹೇಳಿದರು.

ಇದರ ಜೊತೆ ಒಂದು ಸಾವಿರ ಎಕರೆಯಲ್ಲಿ ಟೌನ್ ಶಿಪ್ ನಿರ್ಮಾಣ ಮಾಡಲಾಗುತ್ತದೆ, ಇದರಿಂದ ಜನರಿಗೆ ಉದ್ಯೋಗ ಕೂಡ ಸಿಗಲಿದೆ ಎಂದು ಹೇಳಿದರು.


Spread the love

About Laxminews 24x7

Check Also

ಏಪ್ರಿಲ್-ಮೇ ತಿಂಗಳಲ್ಲಿ ಗ್ರಾಪಂ ಚುನಾವಣೆಗೆ ಸರಕಾರ ಸಜ್ಜು: ಶೀಘ್ರವೇ ಮೀಸಲು ಅಧಿಸೂಚನೆ ಪ್ರಕಟ

Spread the loveಧಾರವಾಡ: ರಾಜ್ಯದ ಬಹುತೇಕ ಗ್ರಾಮ ಪಂಚಾಯಿತಿಗಳ ಚುನಾಯಿತ ಪ್ರತಿನಿಧಿಗಳ ಅಧಿಕಾರಾವಧಿ ಫೆಬ್ರವರಿ- ಮಾರ್ಚ್ ತಿಂಗಳಲ್ಲಿ ಮುಗಿಯಲಿದೆ. ಹೀಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ