Breaking News

ಮುತಗಾ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಹೇಮಲತಾ ಕಿವಡಸಣ್ಣವರ ವರ್ಗಾವಣೆ ಕೋರಿ ಪ್ರತಿಭಟನೆ

Spread the love

ಮುತಗಾ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಹೇಮಲತಾ ಕಿವಡಸಣ್ಣವರ ಅವರನ್ನು ವರ್ಗಾವಣೆ ಮಾಡಲು ಕೋರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎದುರು ಪ್ರತಿಭಟನೆ ನಡೆಸಲಾಯಿತು.

ಮುತಗಾ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಹೇಮಲತಾ ಕಿವಡಸಣ್ಣವರ ಅವರು ಸಮಯಕ್ಕೆ ಸರಿಯಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬರುವುದಿಲ್ಲ.

ಮತ್ತು ಕಾಳಜಿ ಪೂರ್ವಕವಾಗಿ ರೋಗಿಗಳೊಂದಿಗೆ ವ್ಯವಹರಿಸುವದಿಲ್ಲ ಜೊತೆಗೆ ಆಸ್ಪತ್ರೆಯಲ್ಲಿ ಯಾವದೇ ರೀತಿಯ ಸೌಲಭ್ಯಗಳನ್ನು ಕಲ್ಪಿಸಲಾಗಿಲ್ಲ ಎಂದು ಸತೀಶ್ ಶಹಾಪುರಕರ ಮತ್ತು ಬಾಲಚಂದ್ರ ಪಾಟೀಲ ಅಕ್ರೋಶ ವ್ಯಕ್ತಪಡಿಸಿದರು

ಅದ್ದರಿಂದ ಅವರನ್ನು ತಕ್ಷಣ ವರ್ಗಾವಣೆ ಮಾಡುವಂತೆ ಮುತಗಾ ಗ್ರಾಮ ಪಂಚಾಯತ ಅಧ್ಯಕ್ಷರು, ಆಶಾ ಕಾರ್ಯಕರ್ತರು ಮತ್ತು ಗ್ರಾಮಸ್ಥರು ಅಗ್ರಹಿಸಿದ್ದಾರೆ


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ