Breaking News

ಚಿಕ್ಕೋಡಿ ತಾಲೂಕಿನ ನಾಗರಮುನ್ನೋಳಿ ಗ್ರಾಮದಲ್ಲಿ ಕರ್ನಾಟಕ ರಾಜ್ಯೋತ್ಸವ ಅದ್ದೂರಿಯಾಗಿ ಆಚರಿಸಲಾಯಿತು.

Spread the love

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಾಗರಮುನ್ನೋಳಿ ಗ್ರಾಮದಲ್ಲಿ ಕರ್ನಾಟಕ ರಾಜ್ಯೋತ್ಸವ ಅದ್ದೂರಿಯಾಗಿ ಆಚರಿಸಲಾಯಿತು.

 

ಕರ್ನಾಟಕ ರಾಜ್ಯೋತ್ಸವ ಸಮಾರಂಭ ಅಂಗವಾಗಿ ಜಯಸಿಂಹ ಮೆಲೋಡಿ ವಿಜಯಪುರ (ರಸಮಂಜರಿ)ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ KPCC ಪ್ರಧಾನ ಕಾರ್ಯದರ್ಶಿಗಳಾದ ಮಹಾವೀರ ಮೋಹಿತೆ
ಅತಿಥಿಗಳಾಗಿ ಚಿಕ್ಕೋಡಿ DSP ಶ್ರೀ ಬಸವರಾಜ ಯಲಿಗಾರ
ಹಾಗೂ ಚಿಕ್ಕೋಡಿ PSI ಯಮನಪ್ಪಾ ಮಾಂಗ
ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರು ಶ್ರೀ ಸಿದ್ದಪ್ಪಾ ಮರ್ಯಾಯಿ
ತಾಲೂಕ ಪಂಚಾಯತ ಮಾಜಿ ಸದಸ್ಯರು ಶ್ರೀ ಬಾಳಪ್ಪ ಬಾನಿ
ಗ್ರಾಮ ಪಂಚಾಯತಿ ಸದಸ್ಯರು ಶ್ರೀ ವಿನಾಯಕ್ ಕುಂಬಾರ
ಹಾಗೂ ರಾಜು ಕುಂಬಾರ.

ಚಿಕ್ಕೋಡಿ ತಾಲೂಕಿನ ಕರ್ನಾಟಕ ರಕ್ಷಣಾ ವೇದಿಕೆ ಅದ್ಯಕ್ಷರು ಶ್ರೀ ಕೃಷ್ಣಾ ಕೆಂಚಣ್ಣವರ
ಆಯೋಜಕರು- ವಿಠ್ಠಲ್ ಬಾನಿ. ಸಂದೀಪ್ ವಾವರೆ. ಶ್ರೀಧರ ಗಿಜ್ಜನ್ನವರ. ಮೋಹನ್ ಮೇತ್ರಿ. ಮಹೇಶ್ ಕಾಂಬಳೆ. ಬಸವರಾಜ ಬಾನಿ.ಶ್ರೀಕಾಂತ್ ಕಾಂಬಳೆ ಹಾಗೂ ಎಲ್ಲ ಕರ್ನಾಟಕ ರಕ್ಷಣಾ ವೇದಿಕೆಯ ಸದಸ್ಯರು ಹಾಗೂ ಕಾರ್ಯಕರ್ತರು ನಾಗರಮುನ್ನೋಳಿ.

 


Spread the love

About Laxminews 24x7

Check Also

ಕೂಡಲಸಂಗಮ ಪೀಠದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರದ್ದು ಉಚ್ಚಾಟನೆಯೇ ಅಲ್ಲ, ಆ ಟ್ರಸ್ಟಿಗೂ ಕೂಡಲಸಂಗಮ ಪೀಠಕ್ಕೂ ಯಾವುದೇ ಸಂಬಂಧವಿಲ್ಲ

Spread the loveಚಿಕ್ಕೋಡಿ: “ಕೂಡಲಸಂಗಮ ಪೀಠದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರದ್ದು ಉಚ್ಚಾಟನೆಯೇ ಅಲ್ಲ, ಆ ಟ್ರಸ್ಟಿಗೂ ಕೂಡಲಸಂಗಮ ಪೀಠಕ್ಕೂ ಯಾವುದೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ