Breaking News

ವಿಜಯ್ ದೇವರಕೊಂಡ ಮನೆಯಲ್ಲಿ ಜಾಹ್ನವಿ..!

Spread the love

ವಿಜಯ್ ದೇವರಕೊಂಡ ಹೆಸರಿನ ಜೊತೆ ಯಾವಾಗಲೂ ಒಂದಲ್ಲ ಒಂದು ನಟಿಯರ ಹೆಸರು ತಳುಕು ಹಾಕಿಕೊಂಡೇ ಇರುತ್ತದೆ. ಅದ್ಯಾಕೋ ಗೊತ್ತಿಲ್ಲ.

ಯಾವುದೇ ಹೊಸ ನಟಿಯ ಜೊತೆ ಸಿನಿಮಾ ಮಾಡಿದರೂ ಇಬ್ಬರು ಡೇಟಿಂಗ್ ನಲ್ಲಿ ಇದ್ದಾರಾ ಅನ್ನೋ ಗಾಸಿಪ್ ಬಂದೇ ಬರುತ್ತದೆ. ಇತ್ತೀಚೆಗಷ್ಟೆ ರಶ್ಮಿಕಾ ಮಂದಣ್ಣ ಜೊತೆ ಡೇಟಿಂಗ್ ನಲ್ಲಿ ಇದ್ದಾರಾ ಅನ್ನೋ ಗಾಸಿಪ್ ಬೆನ್ನಲ್ಲೇ ಮತ್ತೊಂದು ಬೆಳವಣಿಗೆ ಇದೀಗ ಆಗಿದೆ.

 

ಹೌದು, ಬಾಲಿವುಡ್ ನಟಿ ಶ್ರೀದೇವಿ ಪುತ್ರಿ ಜಾಹ್ನವಿ ಕಪೂರ್ ಅವರು ಕೂಡ ದೇವರಕೊಂಡ ಜೊತೆ ಡೇಟಿಂಗ್ ನಲ್ಲಿ ಇದ್ದಾರಾ ಅನ್ನೋ ಮಾತು ಕೇಳಿ ಬಂದಿದ್ದವು. ಇದಕ್ಕೂ ಒಂದು ಕಾರಣ ಇತ್ತು. ಪ್ರತಿ ಬಾರಿ ಸಂದರ್ಶನದ ಸಂಧರ್ಭದಲ್ಲಿ ದೇವರಕೊಂಡ ಹೆಸರು ಈ ನಟಿ ಹೇಳ್ತಾ ಇದ್ರು.

ಇದರ ಬೆನ್ನಲ್ಲೇ ಮತ್ತೊಂದು ಅಪ್ಡೇಟ್ ಎಂಬಂತೆ, ನಟ ವಿಜಯ್ ದೇವರಕೊಂಡ ಮನೆಯಲ್ಲಿ ಜಾಹ್ನವಿ ಕಾಣಿಸಿಕೊಂಡಿದ್ದಾರೆ. ಅಷ್ಟೆ ಅಲ್ಲ ವಿಜಯ್ ತಾಯಿ ಜೊತೆ ಫೋಟೋ ತೆಗೆಸಿಕೊಂಡು ಸಂಭ್ರಮಿಸಿದ್ದಾರೆ.

ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಕ್ಕತ್ ವೈರಲ್ ಆಗಿದೆ. ಹೀಗಾಗಿ ಅನೇಕ ಕಮೆಂಟ್ ಗಳ ಜೊತೆಗೆ ಹಲವು ಅನುಮಾನಗಳಿಗೆ ಕಾರಣವಾಗಿದೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ