ಕೊರೆಯುವ ಚಳಿಗೆ ವೃದ್ಧ ಬಲಿಯಾಗಿರುವ ಘಟನೆ ಸಂಭವಿಸಿದೆ. ಕಳೆದ ಮೂರು ದಿನಗಳಿಂದ ಕೊರೆಯುವ ಚಳಿಯಿಂದ ವಿಜಯಪುರ ಜಿ. ಮುದ್ದೇಬಿಹಾಳ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಭೀಮಪ್ಪ ಹಾದಿಮನಿ (75) ಎಂ ವೃದ್ಧ ಸಾವನ್ನಪ್ಪಿದ್ದಾನೆ.
ಪಟ್ಟಣದ ನೇತಾಜಿ ನಗರ ನಿವಾಸಿಯಾಗಿರುವ ಭೀಮಪ್ಪ ನವರತ್ನ ಬಾರ್ ಎದುರು ವೃದ್ಧನ ಶವ ಪತ್ತೆಯಾಗಿದೆ. ಕೈ ಮುಷ್ಟಿ ಮಾಡಿ ಹಿಡಿದು ಬೊರಲು ಬಿದ್ದು ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪೊಲೀಸರ ಭೇಟಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
Laxmi News 24×7