Breaking News

ಕಾಂಗ್ರೆಸ್ ನ ಹತ್ತಕ್ಕೂ ಅಧಿಕ ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ:ಆರ್ ಅಶೋಕ್

Spread the love

ಬೆಂಗಳೂರು : ಕಾಂಗ್ರೆಸ್ ನ ಹತ್ತಕ್ಕೂ ಅಧಿಕ ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ ಎಂದು ಸಚಿವ ಆರ್ ಅಶೋಕ್ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಅಶೋಕ್ ಕಾಂಗ್ರೆಸ್ ನ ಶಾಸಕರು ಮತ್ತು ನಾಯಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ.

ಸದ್ಯದಲ್ಲೇ ಶಾಸಕರನ್ನು ತಮ್ಮ ಪಕ್ಷಕ್ಕೆ ಸೇಡೆ ಮಾಡಿಕೊಳ್ಳುತ್ತೇವೆ ಎಂದು ಅಶೋಕ್ ಹೇಳಿದರು.

ಕಾಂಗ್ರೆಸ್ ನಾಯಕರಿಗೆ ಈಗ ಭಯ ಶುರುವಾಗಿದೆ. ಕಾಂಗ್ರೆಸ್ ಪಕ್ಷ ಮುಳುಗುತ್ತಿರುವ ಹಡಗು, ಆ ಪಕ್ಷಕ್ಕೆ ಯಾರೂ ವಲಸೆ ಹೋಗುವುದಿಲ್ಲ ಎಂದು ಅಶೋಕ್ ಹೇಳಿದರು. ಕಾಂಗ್ರೆಸ್ ನ ಹತ್ತಕ್ಕೂ ಅಧಿಕ ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ ಎಂದು ಸಚಿವ ಆರ್ ಅಶೋಕ್ ಸ್ಪೋಟಕ ಹೇಳಿಕೆ ನೀಡಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ