Breaking News

ಕಬ್ಬಿನ ಜಮೀನಿನಲ್ಲಿ ಆಕಸ್ಮಿಕ ಬೆಂಕಿ ಅವಘಡದಿಂದ ಸುಮಾರು ಎರಡು ಲಕ್ಷ ಮೌಲ್ಯದ ಕಬ್ಬು ಭಸ್ಮ

Spread the love

ಆಕಸ್ಮಿಕವಾಗಿ ಬೆಂಕಿ ಅವಘಡದಿಂದ ಕಬ್ಬಿನ ಬೆಳೆ ಹಾನಿಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಮುಳವಾಡ ರೈಲ್ವೆ ನಿಲ್ದಾಣದ ಬಳಿ ನಡೆದಿದೆ. ಶಂಕ್ರಪ್ಪ ಮಹಾದೇವಪ್ಪ ಕಳಸಗೌಂಡ ಎಂಬುವರ ಎರಡು ಎಕರೆ ಕಬ್ಬು ಭಸ್ಮವಾಗಿದೆ.

ಕಬ್ಬಿನ ಜಮೀನಿನಲ್ಲಿ ಆಕಸ್ಮಿಕ ಬೆಂಕಿ ಅವಘಡದಿಂದ ಸುಮಾರು ಎರಡು ಲಕ್ಷ ಮೌಲ್ಯದ ಕಬ್ಬು ಭಸ್ಮವಾಗಿದೆ. ಮನಗೂಳಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಈ ಕುರಿತು ದೂರು ದಾಖಲಾಗಿರುವ ಕುರಿತು ಮಾಹಿತಿ ಲಭ್ಯವಾಗಿಲ್ಲ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ