Breaking News

ಜಿ.ಪಂ, ತಾಲೂಕು ಪಂಚಾಯತ್‌ ಚುನಾವಣೆ ವಿಳಂಬ: ರಾಜ್ಯ ಸರ್ಕಾರಕ್ಕೆ 5 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್

Spread the love

ಬೆಂಗಳೂರು: ಜಿ.ಪಂ, ತಾಲೂಕು ಪಂಚಾಯತ್‌ ಚುನಾವಣೆಗಳನ್ನು ನಡೆಸಲು ರಾಜ್ಯ ಸರ್ಕಾರ ವಿಳಂಬ ಮಾಡುತ್ತಿರುವುದಕ್ಕೆ ಹೈಕೋರ್ಟ್‌ ಸರ್ಕಾರಕ್ಕೆ ದಂಡ ಹಾಕಿ ಚಾಟಿ ಬೀಸಿದೆ.

ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯಿತಿ ಚುನಾವಣೆ ನಡೆಸಲು ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ 5 ಲಕ್ಷ ರೂ.ದಂಡ ವಿಧಿಸಿದೆ.

 

ಪದೇ ಪದೇ ‌ಕಾಲಾವಕಾಶ ಕೇಳಿದ ಸರ್ಕಾರ ಹಾಗೂ ಸೀಮಾ ನಿರ್ಣಯ ಆಯೋಗದ ನಡೆಗೆ ತೀವ್ರ ಅಸಮಧಾನ ವ್ಯಕ್ತಪಡಿಸಿದ ಹೈಕೋರ್ಟ್, 24 ವಾರ ಕಾಲಾವಕಾಶ ನೀಡಿದರೂ ಸರ್ಕಾರ ಒಂದಿಂಚು ಮುಂದಕ್ಕೆ ಹೋಗಿಲ್ಲ. ಸರ್ಕಾರದ ಈ ನಡೆ ನ್ಯಾಯಾಲಯದ ಆದೇಶಗಳನ್ನು ‌ನಿಷ್ಕ್ರೀಯಗೊಳಿಸುವಂತಹದ್ದಾಗಿದೆ. ಜ.30ರಗೆ ತಾ.ಪಂ, ಜಿ.ಪಂ ಕ್ಷೇತ್ರ ನಿಗದಿ ಹಾಗೂ ಮೀಸಲಾತಿ ಪ್ರಕ್ರಿಯೆ ‌ಪೂರ್ಣಗೊಳಿಸುವಂತೆ ಗಡುವು ನೀಡಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ