Home / ರಾಜಕೀಯ / B.SY. ಕೊಪ್ಪಳ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದಾರೆ : C.M. ಸ್ಪಷ್ಟನೆ

B.SY. ಕೊಪ್ಪಳ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದಾರೆ : C.M. ಸ್ಪಷ್ಟನೆ

Spread the love

ವದೆಹಲಿ : ಬಿ.ಎಸ್ ಯಡಿಯೂರಪ್ಪಕೊಪ್ಪಳ ಕಾರ್ಯಕ್ರಮಕ್ಕೆ ಬರುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ನವದೆಹಲಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಬೊಮ್ಮಾಯಿ ಬಿ.ಎಸ್ ಯಡಿಯೂರಪ್ಪ ಕೊಪ್ಪಳ ಕಾರ್ಯಕ್ರಮಕ್ಕೆ ಬರುತ್ತಿದ್ದಾರೆ,ಕಾಂಗ್ರೆಸ್ ಕತ್ತಲಿನಲ್ಲಿ ಕರಿ ಬೆಕ್ಕು ಹುಡುಕುವ ಕೆಲಸ ಮಾಡ್ತಿದೆ, ಅಹಮದಾವಾದ್ ನಲ್ಲಿ ಎಲ್ಲರೂ ಜೊತೆಯಾಗಿ ಇದ್ವಿ, ಕಾಂಗ್ರೆಸ್ ನವರು ಸುಮ್ಮನೆ ಆರೋಪ ಮಾಡುತ್ತಿದ್ದಾರೆ.

ತಮ್ಮ ಬಿರುಕು ಮರೆಮಾಚಲು ಕಾಂಗ್ರೆಸ್ ಯತ್ನ ಮಾಡುತ್ತಿದೆ. ಬಿ.ಎಸ್ ಯಡಿಯೂರಪ್ಪ ನಾಳೆ ಕೊಪ್ಪಳ ಕಾರ್ಯಕ್ರಮಕ್ಕೆ ಬರುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.


Spread the love

About Laxminews 24x7

Check Also

ಅಧಿಕಾರಿಗಳ ಭರವಸೆ: ಧರಣಿ ಅಂತ್ಯ.

Spread the love ರಾಮದುರ್ಗ: ಗ್ರಾಮ ಪಂಚಾಯ್ತಿಗಳಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಹಣವನ್ನು ಸಂಬಂಧಿಸಿದ ಅಧಿಕಾರಿಗಳಿಂದ ಸರ್ಕಾರಕ್ಕೆ ಭರಿಸುವ ಭರವಸೆಯನ್ನು ತಾಲ್ಲೂಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ