Breaking News

ಗದಗ ಶಿರಹಟ್ಟಿ ಕ್ಷೇತ್ರದ ಕಾಂಗ್ರೆಸ್‌ ನ ಮಾಜಿ ಶಾಸಕ ಎಸ್.ಎನ್‌ ಪಾಟೀಲ ಇನ್ನಿಲ್ಲ

Spread the love

ದಗ: ಜಿಲ್ಲೆಯ ಶಿರಹಟ್ಟಿ ಕ್ಷೇತ್ರದ ಮಾಜಿ ಶಾಸಕ ಎಸ್.ಎನ್‌ ಪಾಟೀಲ ಇಂದು ನಿಧನ ಹೊಂದಿದ್ದಾರೆ. ಎಸ್‌.ಎನ್.ಪಾಟೀಲ ಅವರಿಗೆ 81 ವಯಸ್ಸಾಗಿತ್ತು.

 

ಅನಾರೋಗ್ಯ ಕಾರಣದಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇಂದು ಸಂಜೆ 4 ಗಂಟೆಗೆ ಸ್ವಗ್ರಾಮ ಪುಟಗಾಂವ್ ಬಡ್ನಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ಎಸ್. ಎನ್‌ ಪಾಟೀಲ ಸರಳ, ಸಜ್ಜನಿಕೆ, ನೇರ-ನಿಷ್ಠುರ ವ್ಯಕ್ತಿತ್ವ ಹೊಂದಿದ್ದಾರೆ. 1989-1994 ರ ಅವಧಿಯಲ್ಲಿ ಕಾಂಗ್ರೆಸ್‌ನಿಂದ ಪಾಟೀಲ ಅವರು ಶಾಸಕರಾಗಿದ್ದರು. ಎಲ್ಲಾ ಪಕ್ಷಗಳ ನಾಯಕರ ಜೊತೆ ಒಡನಾಟ ಚೆನ್ನಾಗಿತ್ತು.


Spread the love

About Laxminews 24x7

Check Also

ಪ್ರಧಾನಿ ಮೋದಿ ಒಂದು ದಿನ ತಮ್ಮ ಕೃತ್ಯಗಳಿಗೆ ಪಶ್ಚಾತ್ತಾಪ ಪಡುತ್ತಾರೆ: ಮಲ್ಲಿಕಾರ್ಜುನ ಖರ್ಗೆ

Spread the loveಕಲಬುರಗಿ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (MGNREGA) ಬದಲಾವಣೆ ಮಾಡಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುವಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ