Breaking News

ಶರಣಮೇಳ: ಪ್ರಚಾರಕ್ಕೆ ಚಾಲನೆ

Spread the love

ಗೋಕಾಕ: ವಿಶ್ವಗುರು ಬಸವಣ್ಣನವರ ಐಕ್ಯಕ್ಷೇತ್ರ ಕೂಡಲ ಸಂಗಮದಲ್ಲಿ 2023ರ ಜನವರಿ 12, 13 ಮತ್ತು 14ರಂದು ನಡೆಯಲಿದೆ. ಈ 36ನೇ ಶರಣಮೇಳನದಲ್ಲಿ ಜನ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಉತ್ಸವ ಸಮಿತಿಯ ಕಾರ್ಯಾಧ್ಯಕ್ಷೆ ಮಾತೆ ಡಾ.ಗಂಗಾದೇವಿ ಕೋರಿದರು.

 

ನಗರದಲ್ಲಿ ಈಚೆಗೆ ನಡೆದ ಶರಣ ಮೇಳದ ಪ್ರಚಾರ ಸಭೆಯಲ್ಲಿ ಪ್ರಚಾರ ಸಾಮಾಗ್ರಿಗಳನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ಜಾತಿ, ಮತ, ಪಂಥ, ಭೇದವಿಲ್ಲದೆ ಶರಣ ಮೇಳದಲ್ಲಿ ಪಾಲ್ಗೊಳ್ಳಬೇಕು. ಈ ಮೂಲಕ ಬಸವಣ್ಣನವರ ಕೃಪೆಗೆ ಪಾತ್ರರಾಗಬೇಕು ಎಂದು ಕರೆ ನೀಡಿದರು.

ಅನಿಮೇಶಾನಂದ ಸ್ವಾಮೀಜಿ, ರಾಷ್ಟ್ರೀಯ ಬಸವದಳದ ತಾಲ್ಲೂಕು ಘಟಕ ಅಧ್ಯಕ್ಷ ಬಿ.ಬಿ.ಉಳ್ಳಾಗಡ್ಡಿ, ಉಪಾಧ್ಯಕ್ಷ ಚನ್ನಪ್ಪ ಬಿಜಲಿ, ರಾಜೇಶ್ ಉಳ್ಳಾಗಡ್ಡಿ, ಕಮಲಕ್ಕ ಜೌಧರಿ, ಶ್ರೀದೇವಿ ಕಡಕೋಳ, ಗುರುಪಾದವ್ವ ಜಕಾತಿ, ಶ್ರೀದೇವಿ ತಡಕೋಡ ಮೊದಲಾದವರು ಪಾಲ್ಗೊಂಡಿದ್ದರು.


Spread the love

About Laxminews 24x7

Check Also

ಕೂಡಲಸಂಗಮ ಪೀಠದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರದ್ದು ಉಚ್ಚಾಟನೆಯೇ ಅಲ್ಲ, ಆ ಟ್ರಸ್ಟಿಗೂ ಕೂಡಲಸಂಗಮ ಪೀಠಕ್ಕೂ ಯಾವುದೇ ಸಂಬಂಧವಿಲ್ಲ

Spread the loveಚಿಕ್ಕೋಡಿ: “ಕೂಡಲಸಂಗಮ ಪೀಠದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರದ್ದು ಉಚ್ಚಾಟನೆಯೇ ಅಲ್ಲ, ಆ ಟ್ರಸ್ಟಿಗೂ ಕೂಡಲಸಂಗಮ ಪೀಠಕ್ಕೂ ಯಾವುದೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ