Breaking News

ಇನ್ನಾದರೂ ಸಮಸ್ಯೆ ಯನ್ನಾ ಬಗೆಹರಿಸಿ ಎಂದು ಹುಟ್ಟು ಹಬ್ಬದ ದಿನವೇ ಶೆಟ್ಟರ್ ಅವರಿಗೆ ಶಾಕ ಕೊಟ್ಟ ಹುಬ್ಬಳಿ ಮಂದಿ

Spread the love

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹುಟ್ಟುಹಬ್ಬದ ಸಂಭ್ರಮಕ್ಕೆ ಹುಬ್ಬಳ್ಳಿಯ ಜನರು ಶಾಕ್ ನೀಡಿದ್ದಾರೆ. 30 ವರ್ಷ ಅಧಿಕಾರ ಅನುಭವಿಸಿ, ಮುಖ್ಯಮಂತ್ರಿ, ಸಚಿವರಾಗಿದ್ದ ಶೆಟ್ಟರ್ ಅವರಿಗೆ ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದಲ್ಲಿ ಇರುವ ಸಾಲು ಸಾಲು ಸಮಸ್ಯೆಗೆ ಪರಿಹಾರ ನೀಡುವಂತೆ ಜನತೆ ಒತ್ತಾಯಿಸಿದ್ದಾರೆ.

ಹುಟ್ಟು ಹಬ್ಬದ ಶುಭಾಶಯ ಕೋರಿ ತಮ್ಮ ಬೇಡಿಕೆ ಈಡೇರಿಸಿ ಉಡುಗೊರೆ ನೀಡುವಂತೆ ಮನವಿ ಮಾಡಿದ್ದಾರೆ.

ಸ್ವ ಹಿತಾಸಕ್ತಿಗೆ ಬಿ.ಆರ್.ಟಿ.ಎಸ್ ಯೋಜನೆ ತಂದು ನಮ್ಮ ಜೀವ ತೆಗೆಯುತ್ತಿದ್ದಾರೆ.

ಕಸದ ನಿರ್ವಹಣೆ ಆಗುತ್ತಿಲ್ಲ, ಕುಡಿಯುವ ನೀರು ದೊರೆಯುತ್ತಿಲ್ಲ, ರಸ್ತೆ ಗುಂಡಿ ಮುಚ್ಚುತ್ತಿಲ್ಲ ಇಂತಹ ಅನೇಕ ಸಮಸ್ಯೆಗಳಿವೆ. ನಿಮ್ಮ ಹುಟ್ಟು ಹಬ್ಬದ ಸಂಭ್ರಮಕ್ಕಾದರೂ ಇಂತಹ ಸಮಸ್ಯೆ ಬಗೆಹರಿಸಿ ಎಂದು ಸಾರ್ವಜನಿಕರು ಶೆಟ್ಟರ್ ಅನುಪಸ್ಥಿತಿಯಲ್ಲಿ ಆಪ್ತರಿಗೆ ಮನವಿ ಮಾಡಿದ್ದಾರೆ.


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ