Breaking News

ನಾಳೆಯಿಂದ ಬೆಳಗಾವಿಯಲ್ಲಿ ಮೀಸಲಾತಿ ಹೋರಾಟ

Spread the love

ಸದಾಶಿವ ವರದಿಯನ್ನು ರಾಜ್ಯ ಸರಕಾರ ಕೇಂದ್ರ ಸರಕಾರಕ್ಕೆ‌ ಶಿಫಾರಸ್ಸು ಮಾಡಲು ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾರಿ ಹೋರಾಟ ಸಮಿತಿಯಿಂದ ಸೋಮವಾರದಿಂದ ಬೆಳಗಾವಿಯಲ್ಲಿ ಧರಣಿ ನಡೆಸಲಾಗುವುದು ಎಂದು ಸಮಿತಿಯ ರಾಜ್ಯಾಧ್ಯಕ್ಷ ಕೇಶವಮೂರ್ತಿ ಹೇಳಿದರು.

ಭಾನುವಾರ ನಗರದಲ್ಲಿ ಕರೆಯಲಾದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ನ್ಯಾ.ಸದಾಶಿವ ವರದಿಯನ್ನು ಕೂಡಲೇ ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡುವ ವಿಷಯವ ಸದನದಲ್ಲಿ ತೀರ್ಮಾನ ಮಾಡಿದ ವರದಿಯನ್ನು ಸರಕಾರ ಹೋರಾಟದ ಸಮಿತಿಗೆ ತಿಳಿಸಬೇಕು.

ನ್ಯಾ. ನಾಗಮೋಹನ ದಾಸ ಮತ್ತು ನ್ಯಾ. ಕಾಂತರಾಜ ವರದಿಯನ್ನು ಪ್ರತ್ಯೇಕವಾಗಿ ಬಹಿರಂಗ ಮಾಡಿ ಯಥಾವತ್ತಾಗಿ ಜಾರಿ ಮಾಡಬೇಕೆಂದು ಒತ್ತಾಯಿಸಲಾಗುವುದು ಎಂದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ