Breaking News

ಮಹೇಶ್ ಕುಮಟಳ್ಳಿ ಪುತ್ರ ರಜತ್ ಹಾಗೂ ಮೃಣಾಲಿ ಮದುವೆ ಸಮಾರಂಭದಲ್ಲಿ ಭಾಗಿಯಾದ ರಾಜಕೀಯ ಮುಖಂಡರು

Spread the love

ಸಿ ಎಂ ಬೊಮ್ಮಾಯಿ,‌ ಮಾಜಿ ಸಿ ಎಂ ಯಡಿಯೂರಪ್ಪ, ಸಚಿವ ಆರ್ ಅಶೋಕ್, ಗೋವಿಂದ ಕಾರಜೋಳ, ಸಿಸಿ ಪಾಟೀಲ್, ವಚನಾನಂದ ಸ್ವಾಮೀಜಿ ‌ಭಾಗಿಯಾಗಿ ಅಥಣಿಯ ಪಟ್ಟಣದ ಹೊರವಲಯದಲ್ಲಿರುವ

ಕುಮಟಳ್ಳಿ ಫಾರ್ಮ್ ಹೌಸ್ ನಲ್ಲಿ ಆರತಕ್ಷತೆ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕರು ಭಾಗಿಯಾಗಿದ್ದರು.

ಶಾಸಕ ಮಹೇಶ್ ಕುಮಟಳ್ಳಿ ಪುತ್ರ ರಜತ್ ಹಾಗೂ ಮೃಣಾಲಿ ಮದುವೆ ಸಮಾರಂಭದಲ್ಲಿ ಭಾಗಿಯಾದ ರಾಜಕೀಯ ಮುಖಂಡರು


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ