ಉತ್ತರ ಕರ್ನಾಟಕದ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿವೃತ್ತ ನೌಕರರ ಸಮಸ್ಯೆಯನ್ನು ಬಗೆ ಹರಿಸಬೇಕೆಂದು ಒತ್ತಾಯಿಸಿ ಸೋಮವಾರ ಸುವರ್ಣ ವಿಧಾನಸೌಧದ ಎದುರಿನ ಬಸ್ತವಾಡ ಗ್ರಾಮದಲ್ಲಿ ಸಾರಿಗೆ ಸಂಸ್ಥೆ ನೌಕರರು ಮತ್ತು ನಿವೃತ್ತಿ ನೌಕರರ ಕ್ಷೇಮಾಭಿವೃದ್ಧಿ ಮಹಾ ಮಂಡಳ ಪ್ರತಿಭಟನೆ ನಡೆಸಿ ಸರಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.
ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾದ ವೇಳೆಯಲ್ಲಿ ಮಾಸಿಕ 10 ಸಾವಿರ ರೂ. ಪೆನಶನ್ ಮಂಜೂರು ಮಾಡುವುದಾಗಿ ಹೇಳಿ ಇಲ್ಲಿಯವರಗೆ ಮಂಜೂರು ಮಾಡಿಲ್ಲ. ಕೂಡಲೇ ಅದನ್ನು ಮಂಜೂರು ಮಾಡಬೇಕೆಂದು ಆಗ್ರಹಿಸಿದರು.
Laxmi News 24×7