Breaking News

ಭಯೋತ್ಪಾದಕರಿಗೆ ಕಾಂಗ್ರೆಸ್ ಪಕ್ಷ ಬೆಂಬಲ ನೀಡುತ್ತಿದೆ ಎಂದು ಆರೋಪಿಸಿ ಬಿಜೆಪಿ ವತಿಯಿಂದ ಪ್ರತಿಭಟನೆ

Spread the love

ಭಯೋತ್ಪಾದಕರಿಗೆ ಕಾಂಗ್ರೆಸ್ ಪಕ್ಷ ಬೆಂಬಲ ನೀಡುತ್ತಿದೆ ಎಂದು ಆರೋಪಿಸಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ವಿಜಯಪುರ ಜಿಲ್ಲಾ ಬಿಜೆಪಿ ಘಟಕದಿಂದ ಪ್ರತಿಭಟನೆಯನ್ನು ವಿಜಯಪುರ ನಗರದ ಸಿದ್ಧೇಶ್ವರ ದೇವಸ್ಥಾನದಿಂದ ಗಾಂಧಿಚೌಕ್ ವರೆಗೂ ಮಂಗಳವಾರ ಪ್ರತಿಭಟನಾ ರ್‍ಯಾಲಿ ನಡೆಸೊ ಮೂಲಕ ಕಾಂಗ್ರೆಸ್ ಪಕ್ಷದ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದರು.

ಅಲ್ಲದೇ, ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗಿದರು. ಈ ಸಂದರ್ಭದಲ್ಲಿ ವಿಜಯಪುರ ಜಿಲ್ಲೆಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ