Breaking News

ಹಲಾಲ್‌ ವಿಚಾರ ಸರ್ಕಾರಕ್ಕೆ ಸಂಬಂಧವಿಲ್ಲ: ಸಿಎಂ ಬೊಮ್ಮಾಯಿ

Spread the love

ಬೆಳಗಾವಿ: ಹಲಾಲ್‌ ವಿಚಾರಕ್ಕೂ, ಸರಕಾರಕ್ಕೂ ಸಂಬಂಧವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಹಲಾಲ್‌ ಕುರಿತ ಯಾವುದೇ ವಿಚಾರ ಸರಕಾರಕ್ಕೆ ಸಂಬಂಧಿಸಿದ್ದಲ್ಲ. ಜಗತ್ತು ಬಹಳಷ್ಟು ಮುಂದುವರಿದಿದೆ.

ಹಾಗೆಯೇ ಸರಕಾರವು ಅಭಿವೃದ್ಧಿ ಕುರಿತು ಯೋಚಿಸುತ್ತಿದೆ ಎಂದರು.

ರಮೇಶ ಜಾರಕಿಹೊಳಿ ಮತ್ತು ಈಶ್ವರಪ್ಪ ಅವರೊಂದಿಗೆ ಸಂಪರ್ಕದಲ್ಲಿದ್ದೇವೆ. ಅವರು ಅಧಿವೇಶನದಲ್ಲಿ ಭಾಗವಹಿಸದೇ ಇರುವುದು ಬಹಿಷ್ಕಾರವಲ್ಲ. ತಮ್ಮ ಮೇಲಿದ್ದ ಪ್ರಕರಣಗಳಲ್ಲಿ ಮುಕ್ತರಾದ ಮೇಲೆ ಮತ್ತೂಮ್ಮೆ ಸಂಪುಟಕ್ಕೆ ಸೇರಬೇಕೆನ್ನುವ ಅವರ ಚಿಂತನೆ ಸರಿಯಿದೆ. ಅವರ ವಿಚಾರವನ್ನು ದಿಲ್ಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಚರ್ಚೆ ಮಾಡಿದ್ದೇನೆ. ಅವರೂ ಕೂಡ ಸಕಾರಾತ್ಮಕವಾಗಿ¨ªಾರೆ. ಕೆಲ ವಿಚಾರಗಳನ್ನು ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ .
– ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ